AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ವಿವೇಕ ಸ್ಮಾರಕ ಉದ್ಘಾಟಿಸಿ, ಗಿಡ ನೆಟ್ಟ ಪ್ರಧಾನಿ ಮೋದಿ

ಮೈಸೂರಿನಲ್ಲಿ ವಿವೇಕ ಸ್ಮಾರಕ ಉದ್ಘಾಟಿಸಿ, ಗಿಡ ನೆಟ್ಟ ಪ್ರಧಾನಿ ಮೋದಿ

ಸುಷ್ಮಾ ಚಕ್ರೆ
|

Updated on:Aug 01, 2026 | 5:11 PM

Share

ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ - ವಿವೇಕ ಸ್ಮಾರಕದ ಆವರಣದಲ್ಲಿ ಸಸಿಯನ್ನು ನೆಟ್ಟರು. ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ 1892ರಲ್ಲಿ ಸ್ವಾಮಿ ವಿವೇಕಾನಂದರು ಉಳಿದುಕೊಂಡಿದ್ದರು. ಈ ವಿಶೇಷ ಘಟನೆಯ ನೆನಪಿಗಾಗಿ ಇಲ್ಲಿ ವಿವೇಕ ಸ್ಮಾರಕ ನಿರ್ಮಾಣ ಮಾಡಲಾಗಿದೆ. ಮೈಸೂರಿನ ಶ್ರೀ ರಾಮಕೃಷ್ಣ ಆಶ್ರಮದಲ್ಲಿ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ - ವಿವೇಕ ಸ್ಮಾರಕವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ.

ಮೈಸೂರು, ಆಗಸ್ಟ್ 1: ಪ್ರಧಾನಿ ನರೇಂದ್ರ ಮೋದಿ (PM Narendra Modi) ಆಂಧ್ರಪ್ರದೇಶದಿಂದ ಕರ್ನಾಟಕದ ಮೈಸೂರಿಗೆ (PM Modi in Mysuru) ಆಗಮಿಸಿದ್ದಾರೆ. ಮೈಸೂರಿನ ಶ್ರೀ ರಾಮಕೃಷ್ಣ ಆಶ್ರಮದಲ್ಲಿ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ – ವಿವೇಕ ಸ್ಮಾರಕವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ರಾಮಕೃಷ್ಣ ಆಶ್ರಮದ ಆವರಣದಲ್ಲಿ ಗಿಡವೊಂದನ್ನು ನೆಟ್ಟಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ – ವಿವೇಕ ಸ್ಮಾರಕದ ಆವರಣದಲ್ಲಿ ಸಸಿಯನ್ನು ನೆಟ್ಟರು. ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ 1892ರಲ್ಲಿ ಸ್ವಾಮಿ ವಿವೇಕಾನಂದರು ಉಳಿದುಕೊಂಡಿದ್ದರು. ಈ ವಿಶೇಷ ಘಟನೆಯ ನೆನಪಿಗಾಗಿ ಇಲ್ಲಿ ವಿವೇಕ ಸ್ಮಾರಕ ನಿರ್ಮಾಣ ಮಾಡಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Aug 01, 2026 05:04 PM

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More