ಪ್ರೋಟೋಕಾಲ್ ಬದಿಗೊತ್ತಿ ರಷ್ಯಾ ಅಧ್ಯಕ್ಷ ಪುಟಿನ್ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಪ್ರಧಾನಿ ಮೋದಿ
ಇಂದು ಸಂಜೆ ನವದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಸ್ವಾಗತಿಸಲು ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ. ಪುಟಿನ್ ಎರಡು ದಿನಗಳ ಭೇಟಿಯಲ್ಲಿದ್ದು, ಪ್ರಧಾನಿ ಮೋದಿ ಅವರೊಂದಿಗೆ 23ನೇ ಭಾರತ-ರಷ್ಯಾ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಫೆಬ್ರವರಿ 2022ರಲ್ಲಿ ಉಕ್ರೇನ್ ಯುದ್ಧ ಪ್ರಾರಂಭವಾದ ನಂತರ ಭಾರತಕ್ಕೆ ಪುಟಿನ್ ಅವರ ಮೊದಲ ಭೇಟಿ ಇದಾಗಿದೆ.
ನವದೆಹಲಿ, ಡಿಸೆಂಬರ್ 4: ಇಂದು ಸಂಜೆ ನವದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Russia President Putin) ಅವರನ್ನು ಸ್ವಾಗತಿಸಲು ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ. ಪುಟಿನ್ ಎರಡು ದಿನಗಳ ಭೇಟಿಯಲ್ಲಿದ್ದು, ಪ್ರಧಾನಿ ಮೋದಿ ಅವರೊಂದಿಗೆ 23ನೇ ಭಾರತ-ರಷ್ಯಾ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಫೆಬ್ರವರಿ 2022ರಲ್ಲಿ ಉಕ್ರೇನ್ ಯುದ್ಧ ಪ್ರಾರಂಭವಾದ ನಂತರ ಭಾರತಕ್ಕೆ ಪುಟಿನ್ ಅವರ ಮೊದಲ ಭೇಟಿ ಇದಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ