AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Somnath Swabhiman Parv: ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ

Somnath Swabhiman Parv: ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ

ಸುಷ್ಮಾ ಚಕ್ರೆ
|

Updated on:Jan 10, 2026 | 9:23 PM

Share

ಸೋಮನಾಥ ಸ್ವಾಭಿಮಾನ್ ಪರ್ವದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್‌ನ ಸೋಮನಾಥಕ್ಕೆ ಆಗಮಿಸಿದರು. ಈ ವೇಳೆ ದಾರಿಯುದ್ದಕ್ಕೂ ಸಾರ್ವಜನಿಕರು ಕೇಸರಿ ಬಾವುಟಗಳನ್ನು ಹಿಡಿದು, "ಮೋದಿ, ಮೋದಿ" ಎಂದು ಘೋಷಣೆ ಕೂಗುತ್ತಾ ಅದ್ದೂರಿಯಾಗಿ ಸ್ವಾಗತ ಕೋರಿದರು. ಜನವರಿ 8ರಿಂದ 11ರವರೆಗೆ ಆಯೋಜಿಸಲಾಗುತ್ತಿರುವ ಸೋಮನಾಥ ಸ್ವಾಭಿಮಾನ ಪರ್ವದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸೋಮನಾಥ ದೇವಾಲಯಕ್ಕೆ ಆಗಮಿಸುತ್ತಿದ್ದಂತೆ ಅವರಿಗೆ ಅದ್ಧೂರಿ ಸ್ವಾಗತ ದೊರೆಯಿತು. ಈ ಸೋಮನಾಥ ಸ್ವಾಭಿಮಾನ ಪರ್ವ ಭಾರತದ 1000 ವರ್ಷಗಳ ನಂಬಿಕೆ ಮತ್ತು ಇತಿಹಾಸವನ್ನು ಗುರುತಿಸುತ್ತದೆ.

ಸೋಮನಾಥ, ಜನವರಿ 10: ಗುಜರಾತಿನ ಐತಿಹಾಸಿಕ ಸೋಮನಾಥ ದೇವಾಲಯದಲ್ಲಿ (Somnath Temple) ನಡೆಯುತ್ತಿರುವ ಪ್ರಮುಖ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಕಾರ್ಯಕ್ರಮವಾದ ಸೋಮನಾಥ ಸ್ವಾಭಿಮಾನ್ ಪರ್ವದಲ್ಲಿ (Somnath Swabhiman Parv) ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಗುಜರಾತ್‌ನ ಸೋಮನಾಥಕ್ಕೆ ಆಗಮಿಸಿದರು. ಈ ವೇಳೆ ದಾರಿಯುದ್ದಕ್ಕೂ ಸಾರ್ವಜನಿಕರು ಕೇಸರಿ ಬಾವುಟಗಳನ್ನು ಹಿಡಿದು, “ಮೋದಿ, ಮೋದಿ” ಎಂದು ಘೋಷಣೆ ಕೂಗುತ್ತಾ ಅದ್ದೂರಿಯಾಗಿ ಸ್ವಾಗತ ಕೋರಿದರು. ಜನವರಿ 8ರಿಂದ 11ರವರೆಗೆ ಆಯೋಜಿಸಲಾಗುತ್ತಿರುವ ಸೋಮನಾಥ ಸ್ವಾಭಿಮಾನ ಪರ್ವದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸೋಮನಾಥ ದೇವಾಲಯಕ್ಕೆ ಆಗಮಿಸುತ್ತಿದ್ದಂತೆ ಅವರಿಗೆ ಅದ್ಧೂರಿ ಸ್ವಾಗತ ದೊರೆಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jan 10, 2026 09:21 PM