ಪೊಡವಿಗೊಡೆಯನ ನಾಡಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಗ್ರ್ಯಾಂಡ್ ವೆಲ್ಕಮ್
ಉಡುಪಿಯಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್‌ಶೋಗೆ ಸಾವಿರಾರು ಅಭಿಮಾನಿಗಳು ಪುಷ್ಪವೃಷ್ಟಿ ಮೂಲಕ ಭವ್ಯ ಸ್ವಾಗತ ಕೋರಿದರು. ನೆಚ್ಚಿನ ನಾಯಕನನ್ನು ನೋಡಲು ಸಾವಿರಾರು ಅಭಿಮಾನಿಗಳು ರಸ್ತೆಯ ಇಕ್ಕೆಲಗಳಲ್ಲಿ ಕಿಕ್ಕಿರಿದು ನಿಂತಿದ್ದರು. ಪ್ರಧಾನಿ ಮೋದಿ ಅವರು ಕೈಬೀಸಿ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿದರು.
ಉಡುಪಿ, ನವೆಂಬರ್ 28: ಶ್ರೀಕೃಷ್ಣ ಮಠಕ್ಕೆ ಭೇಟಿಗೂ ಮುನ್ನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಡೆಸಿದ ರೋಡ್‌ಶೋ ವೇಳೆ ನೆಚ್ಚಿನ ನಾಯಕನನ್ನು ನೋಡಲು ಸಾವಿರಾರು ಅಭಿಮಾನಿಗಳು ರಸ್ತೆಯ ಇಕ್ಕೆಲಗಳಲ್ಲಿ ಕಿಕ್ಕಿರಿದು ನಿಂತಿದ್ದರು. ಪ್ರಧಾನಿ ಮೋದಿ ರಸ್ತೆ ಮೂಲಕ ಸಾಗುತ್ತಿದ್ದಂತೆ, ಅಭಿಮಾನಿಗಳು ಪುಷ್ಪವೃಷ್ಟಿ ಸುರಿಸಿ ತಮ್ಮ ಪ್ರೀತಿ ಮತ್ತು ಗೌರವವನ್ನು ವ್ಯಕ್ತಪಡಿಸಿದರು. ಜನರತ್ತ ಮೋದಿ ಕೈಬೀಸಿದ್ದೇ ತಡ ಜನರ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು. ಉಡುಪಿಯ ಬನ್ನಂಜೆ ನಾರಾಯಣಗುರು ಸರ್ಕಲ್ನಿಂದ ಜಯಲಕ್ಷ್ಮೀ ಸಿಲ್ಕ್ಸ್ ಜಂಕ್ಷನ್, ನಗರದ ಸಿಟಿ ಬಸ್ ನಿಲ್ದಾಣ, ಕಲ್ಸಂಕ ಜಂಕ್ಷನ್ ಮೂಲಕ ಪ್ರಧಾನಿ ಕೃಷ್ಣಮಠದ ಪಾರ್ಕಿಂಗ್ ಏರಿಯಾ ತಲುಪಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
ಸ್ಕೈ ಗೋಲ್ಡ್ ಅಂಡ್ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್ನಲ್ಲಿ ಚಿನ್ನದಂಗಡಿ ದರೋಡೆ
ಮನ್ ಕಿ ಬಾತ್ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ

