ಪ್ರಧಾನಿ ಮೋದಿಯಿಂದ ಪಂಜಾಬ್‌ನ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಏರ್​​ಪೋರ್ಟ್ ಎಂದು ಮರುನಾಮಕರಣ

Updated on: Feb 01, 2026 | 9:21 PM

ರೇಂದ್ರ ಮೋದಿ ಇಂದು ಪಂಜಾಬ್‌ನ ಆದಂಪುರ ವಿಮಾನ ನಿಲ್ದಾಣಕ್ಕೆ ಹೊಸ ಹೆಸರನ್ನು ಅನಾವರಣಗೊಳಿಸಿದ್ದಾರೆ. ಸಂತ ರವಿದಾಸ್ ಅವರ 649ನೇ ಜನ್ಮ ದಿನಾಚರಣೆಯ ಪ್ರಯುಕ್ತ ಈ ವಿಮಾನ ನಿಲ್ದಾಣಕ್ಕೆ ಸಂತ ಗುರು ರವಿದಾಸ್ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡಲಾಗಿದೆ. ಇದರ ಜೊತೆಗೆ, ಪ್ರಧಾನಿ ಮೋದಿ ಲುಧಿಯಾನದ ಹಲ್ವಾರ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ನಿರ್ಮಿಸಲಾದ ಟರ್ಮಿನಲ್ ಅನ್ನು ವರ್ಚುವಲ್ ಆಗಿ ಉದ್ಘಾಟಿಸಿದರು.

ನವದೆಹಲಿ, ಫೆಬ್ರವರಿ 1: ಪ್ರಧಾನಿ ನರೇಂದ್ರ ಮೋದಿ (PM Modi) ಇಂದು ಪಂಜಾಬ್‌ನ ಆದಂಪುರ ವಿಮಾನ ನಿಲ್ದಾಣಕ್ಕೆ ಹೊಸ ಹೆಸರನ್ನು ಅನಾವರಣಗೊಳಿಸಿದ್ದಾರೆ. ಸಂತ ರವಿದಾಸ್ ಅವರ 649ನೇ ಜನ್ಮ ದಿನಾಚರಣೆಯ ಪ್ರಯುಕ್ತ ಈ ವಿಮಾನ ನಿಲ್ದಾಣಕ್ಕೆ ಸಂತ ಗುರು ರವಿದಾಸ್ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡಲಾಗಿದೆ. ಇದರ ಜೊತೆಗೆ, ಪ್ರಧಾನಿ ಮೋದಿ ಲುಧಿಯಾನದ ಹಲ್ವಾರ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ನಿರ್ಮಿಸಲಾದ ಟರ್ಮಿನಲ್ ಅನ್ನು ವರ್ಚುವಲ್ ಆಗಿ ಉದ್ಘಾಟಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More