PM Modi Speech in WITT Live: ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ

Updated on: Mar 23, 2026 | 7:57 PM

PM Narendra Modi Speech in WITT Summit 2026 Live Streaming: ಟಿವಿ9 ನೆಟ್ವರ್ಕ್‌ನ “ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ 2026” ನವದೆಹಲಿಯಲ್ಲಿ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. 'ಭಾರತ ಮತ್ತು ಜಗತ್ತು' ಥೀಮ್ ಹೊಂದಿರುವ ಈ ನಾಲ್ಕನೇ ಆವೃತ್ತಿಯ ಶೃಂಗಸಭೆಯಲ್ಲಿ ಉದ್ಯಮಿಗಳು, ಚಿಂತಕರು ಸೇರಿದಂತೆ ವಿವಿಧ ಕ್ಷೇತ್ರದ ದಿಗ್ಗಜರು ಭಾಗಿಯಾಗಿದ್ದಾರೆ.

ನವದೆಹಲಿ, ಮಾರ್ಚ್​ 23: ಟಿವಿ9 ನೆಟ್ವರ್ಕ್​​​ನ ಪ್ರತಿಷ್ಠಿತ ಕಾರ್ಯಕ್ರಮ “ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ 2026”ರ ನಾಲ್ಕನೇ ಆವೃತ್ತಿ ನವದೆಹಲಿಯಲ್ಲಿ ಇಂದಿನ ಆರಂಭವಾಗಿದೆ. ಈ ಬಾರಿಯ ಶೃಂಗಸಭೆ ಭಾರತ ಮತ್ತು ಜಗತ್ತು ಎಂಬ ಥೀಮ್ ಹೊಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದು, ಗಣ್ಯರನ್ನು ಉದ್ದೇಶಿಸಿ ಮಾತನಾಡಿದರು. ಉದ್ಯಮ ಕ್ಷೇತ್ರದ ದಿಗ್ಗಜರು, ಆರ್ಥಿಕ ತಜ್ಞರು, ರಾಜಯಕೀಯ ನಾಯಕರು, ಸಿನಿಮಾ ಕ್ಷೇತ್ರದ ನಟರು, ಕ್ರೀಡಾಪಟುಗಳು ಸೇರಿದಂತೆ ಪ್ರಮುಖ ವ್ಯಕ್ತಿಗಳು ಈ ಶೃಂಗಸಭೆಯಲ್ಲಿ ಭಾಗವಹಿಸಿದ್ದಾರೆ. “ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ”ಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಲೈವ್​ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More