Modi Swearing-in Ceremony live Streaming: 3ನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪದಗ್ರಹಣದ ನೇರಪ್ರಸಾರ

Modi Swearing-in Oath Ceremony live Streaming: ಪ್ರಧಾನಿಯಾಗಿ ನರೇಂದ್ರ ಮೋದಿ ಪದಗ್ರಹಣ ಕಾರ್ಯಕ್ರಮ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯುತ್ತಿದ್ದು, ಈ ಅದ್ಧೂರಿ ಸಮಾರಂಭದಲ್ಲಿ ದೇಶ-ವಿದೇಶಗಳ ಪ್ರಮುಖ ನಾಯಕರು ಉಪಸ್ಥಿತರಿದ್ದಾರೆ. ಇನ್ನು ಸ್ಟಾರ್ ನಟ-ನಟಿಯರು, ಗಣ್ಯ ವ್ಯಕ್ತಿಗಳು ಸಹ ಭಾಗಹಿಸಿದ್ದಾರೆ. ಮೋದಿ ಪ್ರಧಾನಿಯಾದ ಬಳಿಕ ಕ್ಯಾಬಿನೆಟ್ ಸಚಿವರಾಗಿ ಯಾರೆಲ್ಲಾ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನುವ ಕುತೂಹಲ ಮೂಡಿಸಿದ್ದು, ಯಾರೆಲ್ಲಾ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನುವ ನೇರಪ್ರಸಾರ ಇಲ್ಲಿದೆ ನೋಡಿ

Modi Swearing-in Ceremony live Streaming: 3ನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪದಗ್ರಹಣದ ನೇರಪ್ರಸಾರ
|

Updated on: Jun 09, 2024 | 7:14 PM

ತ್ರಿವಿಕ್ರಮನಂತೆ ಮೂರನೇ ಬಾರಿಗೆ ಚುಕ್ಕಾಣಿ ಹಿಡಿದಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಟ್ಟಾಭಿಷೇಕ ನಡೆಯುತ್ತಿದೆ. ಎನ್​ಡಿಎ ಮಿತ್ರರೊಂದಿಗೆ ಮತ್ತೊಮ್ಮೆ ದೇಶ ಆಳಲಿರುವ ಮೋದಿ ಸರ್ವಾನುಮತದಿಂದ ಆಡಳಿತ ಚುಕ್ಕಾಣಿ ಹಿಡಿದಿದ್ದಾರೆ. ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಇತಿಹಾಸ ನಿರ್ಮಿಸಿದ್ದು, ಇಂದಿನಿಂದ ದೇಶದಲ್ಲಿ ನವೋದಯ ಶುರುವಾಗಲಿದೆ. ಇನ್ನು ಪ್ರಧಾನಿಯಾಗಿ ನರೇಂದ್ರ ಮೋದಿ ಪದಗ್ರಹಣ ಕಾರ್ಯಕ್ರಮ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯುತ್ತಿದ್ದು, ಈ ಅದ್ಧೂರಿ ಸಮಾರಂಭದಲ್ಲಿ ದೇಶ-ವಿದೇಶಗಳ ಪ್ರಮುಖ ನಾಯಕರು ಉಪಸ್ಥಿತರಿದ್ದಾರೆ. ಇನ್ನು ಸ್ಟಾರ್ ನಟ-ನಟಿಯರು, ಗಣ್ಯ ವ್ಯಕ್ತಿಗಳು ಸಹ ಭಾಗಹಿಸಿದ್ದಾರೆ. ಮೋದಿ ಪ್ರಧಾನಿಯಾದ ಬಳಿಕ ಕ್ಯಾಬಿನೆಟ್ ಸಚಿವರಾಗಿ ಯಾರೆಲ್ಲಾ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನುವ ಕುತೂಹಲ ಮೂಡಿಸಿದ್ದು, ಯಾರೆಲ್ಲಾ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನುವ ನೇರಪ್ರಸಾರ ಇಲ್ಲಿದೆ ನೋಡಿ

Follow us
ಚನ್ನಪಟ್ಟಣ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ತಾಂಡವಾಡುತ್ತಿದೆ ಲಂಚಗುಳಿತನ
ಚನ್ನಪಟ್ಟಣ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ತಾಂಡವಾಡುತ್ತಿದೆ ಲಂಚಗುಳಿತನ
ಅಂಗನವಾಡಿಗಳಲ್ಲಿ ಇನ್ಮುಂದೆ ಸರ್ಕಾರಿ ಮಾಂಟೆಸರಿ, LKG, UKG ಟೀಚಿಂಗ್
ಅಂಗನವಾಡಿಗಳಲ್ಲಿ ಇನ್ಮುಂದೆ ಸರ್ಕಾರಿ ಮಾಂಟೆಸರಿ, LKG, UKG ಟೀಚಿಂಗ್
ಲೋಕಸಭಾ ಸದಸ್ಯೆಯಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಶೋಭಾ ಕರಂದ್ಲಾಜೆ
ಲೋಕಸಭಾ ಸದಸ್ಯೆಯಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಶೋಭಾ ಕರಂದ್ಲಾಜೆ
ಅಂತೂ ಇಂತೂ ಬಂದ ಗೆಳೆಯ; ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ವಿನೋದ್​ ಪ್ರಭಾಕರ್
ಅಂತೂ ಇಂತೂ ಬಂದ ಗೆಳೆಯ; ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ವಿನೋದ್​ ಪ್ರಭಾಕರ್
ಹೆಚ್ಚುವರಿ ಡಿಸಿಎಂಗಳು ಬೇಕೆನ್ನುವವರು ಹೈಕಮಾಂಡ್ ಬಳಿ ಹೋಗಿ ಕೇಳಲಿ: ಖರ್ಗೆ
ಹೆಚ್ಚುವರಿ ಡಿಸಿಎಂಗಳು ಬೇಕೆನ್ನುವವರು ಹೈಕಮಾಂಡ್ ಬಳಿ ಹೋಗಿ ಕೇಳಲಿ: ಖರ್ಗೆ
ಪ್ರಮಾಣ ವಚನ ಸ್ವೀಕರಿಸಿದ ಸಿಟಿ ರವಿ, ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿದರು
ಪ್ರಮಾಣ ವಚನ ಸ್ವೀಕರಿಸಿದ ಸಿಟಿ ರವಿ, ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿದರು
ದರ್ಶನ್ ನೋಡಲು ಜೈಲಿಗೆ ಬಂದು, ಕ್ಯಾಮೆರಾ ಕಂಡು ವಾಪಸ್​ ಹೋದ ವಿಜಯಲಕ್ಷ್ಮಿ
ದರ್ಶನ್ ನೋಡಲು ಜೈಲಿಗೆ ಬಂದು, ಕ್ಯಾಮೆರಾ ಕಂಡು ವಾಪಸ್​ ಹೋದ ವಿಜಯಲಕ್ಷ್ಮಿ
ಲೋಕಸಭಾ ಸದಸ್ಯನಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕುಮಾರಸ್ವಾಮಿ
ಲೋಕಸಭಾ ಸದಸ್ಯನಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕುಮಾರಸ್ವಾಮಿ
ಶಾಲಾಮಕ್ಕಳು ಪ್ರತಿಭಟನೆ ಮಾಡುವುದು ಯಾಕೆಂದ ಸಾರಿಗೆ ಸಚಿವಗೆ ಅರ್ಥವಾಗಬೇಕು!
ಶಾಲಾಮಕ್ಕಳು ಪ್ರತಿಭಟನೆ ಮಾಡುವುದು ಯಾಕೆಂದ ಸಾರಿಗೆ ಸಚಿವಗೆ ಅರ್ಥವಾಗಬೇಕು!
ಲೋಕಸಭಾ ಚುನಾವಣೆಯಲ್ಲಿ ಗೆಲುವು ಕಂಡಿರುವ ಯಡಿಯೂರಪ್ಪರಿಂದ ಧರ್ಮಸ್ಥಳ ಭೇಟಿ
ಲೋಕಸಭಾ ಚುನಾವಣೆಯಲ್ಲಿ ಗೆಲುವು ಕಂಡಿರುವ ಯಡಿಯೂರಪ್ಪರಿಂದ ಧರ್ಮಸ್ಥಳ ಭೇಟಿ