ಗೋವಾದಲ್ಲಿ 77 ಅಡಿ ಎತ್ತರದ ಶ್ರೀರಾಮನ ಕಂಚಿನ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ
ದಕ್ಷಿಣ ಗೋವಾದ ಶ್ರೀ ಸಂಸ್ಥಾನ ಗೋಕರ್ಣ ಜೀವೋತ್ತಮ ಮಠದಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು 77 ಅಡಿ ಎತ್ತರದ ಶ್ರೀರಾಮನ ಕಂಚಿನ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದರು. ಗುಜರಾತ್‌ನಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಏಕತಾ ಪ್ರತಿಮೆಯನ್ನು ವಿನ್ಯಾಸಗೊಳಿಸಿದ ಶಿಲ್ಪಿ ರಾಮ್ ಸುತಾರ್ ಅವರೇ ಈ ಶ್ರೀರಾಮನ ಪ್ರತಿಮೆಯನ್ನು ನಿರ್ಮಿಸಿದ್ದಾರೆ. ಇದು ವಿಶ್ವದ ಅತಿ ಎತ್ತರದ ಶ್ರೀರಾಮನ ಪ್ರತಿಮೆಯಾಗಿದೆ.
ನವದೆಹಲಿ, ನವೆಂಬರ್ 28: ಗೋವಾದಲ್ಲಿ ಪ್ರಧಾನಿ ಮೋದಿ (PM Modi) ಇಂದು ವಿಶ್ವದ ಅತಿ ಎತ್ತರದ ಶ್ರೀರಾಮನ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು. ದಕ್ಷಿಣ ಗೋವಾದ ಶ್ರೀ ಸಂಸ್ಥಾನ ಗೋಕರ್ಣ ಜೀವೋತ್ತಮ ಮಠದಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು 77 ಅಡಿ ಎತ್ತರದ ಶ್ರೀರಾಮನ ಕಂಚಿನ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದರು. ಗುಜರಾತ್‌ನಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಏಕತಾ ಪ್ರತಿಮೆಯನ್ನು ವಿನ್ಯಾಸಗೊಳಿಸಿದ ಶಿಲ್ಪಿ ರಾಮ್ ಸುತಾರ್ ಅವರೇ ಈ ಶ್ರೀರಾಮನ ಪ್ರತಿಮೆಯನ್ನು ನಿರ್ಮಿಸಿದ್ದಾರೆ. ಇದು ವಿಶ್ವದ ಅತಿ ಎತ್ತರದ ಶ್ರೀರಾಮನ ಪ್ರತಿಮೆಯಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos

