PM Modi Poland Visit: ಪೋಲೆಂಡ್‌ನ ವಾರ್ಸಾದಲ್ಲಿ 3 ವಿಶೇಷ ಸ್ಮಾರಕಗಳಿಗೆ ಪ್ರಧಾನಿ ನರೇಂದ್ರ ಮೋದಿ ಗೌರವ

ಪೋಲೆಂಡ್​ಗೆ ಭೇಟಿ ನೀಡಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ವಾರ್ಸಾದಲ್ಲಿ ಮೂರು ವಿಶೇಷ ಸ್ಮಾರಕಗಳಿಗೆ ಭೇಟಿ ನೀಡಿದ್ದಾರೆ. ಇಂದು ಪ್ರಧಾನಿ ಮೋದಿಯವರ ಪೋಲೆಂಡ್ ಪ್ರವಾಸ ಮುಕ್ತಾಯವಾಗಲಿದೆ. ಹೀಗಾಗಿ, ಪೋಲೆಂಡ್​ನ ಅವರ ಪ್ರವಾಸದ ಹೈಲೈಟ್ಸ್ ವಿಡಿಯೋ ಇಲ್ಲಿದೆ.

PM Modi Poland Visit: ಪೋಲೆಂಡ್‌ನ ವಾರ್ಸಾದಲ್ಲಿ 3 ವಿಶೇಷ ಸ್ಮಾರಕಗಳಿಗೆ ಪ್ರಧಾನಿ ನರೇಂದ್ರ ಮೋದಿ ಗೌರವ
|

Updated on: Aug 22, 2024 | 6:18 PM

ವಾರ್ಸಾ: ಪೋಲೆಂಡ್​ನ ವಾರ್ಸಾದಲ್ಲಿ ಜಾಮ್ ಸಾಹಿಬ್ ಸ್ಮಾರಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಗೌರವ ಸಲ್ಲಿಸಿದ್ದಾರೆ. ಎರಡನೇ ಮಹಾಯುದ್ಧದ ಸಮಯದಲ್ಲಿ, ನವನಗರದ (ಗುಜರಾತ್‌ನ ಜಾಮ್‌ನಗರ) ಮಹಾರಾಜ ದಿಗ್ವಿಜಯಸಿಂಹಜಿ 6,000 ಪೋಲಿಷ್ ನಿರಾಶ್ರಿತರಿಗೆ ಆಶ್ರಯ ನೀಡಿದ್ದರು. ಆ ಮಹಾರಾಜರು ಸುಮಾರು 1,000 ಯುದ್ಧದ ಅನಾಥರು ಮತ್ತು ಮಹಿಳೆಯರಿಗೆ ತಮ್ಮ ರಾಜಪ್ರಭುತ್ವದ ರಾಜ್ಯದಲ್ಲಿ ತಮ್ಮ ಬಲಚಾಡಿ ಅರಮನೆಯಲ್ಲಿ ಆಶ್ರಯ ನೀಡಿದ್ದರು. ಪೋಲೆಂಡ್‌ನ ವಾರ್ಸಾದಲ್ಲಿ ಮಹಾರಾಜ ಜಾಮ್ ಸಾಹೇಬ್ ದಿಗ್ವಿಜಯಸಿಂಹಜಿಯವರ ಹೆಸರಿನ ಶಾಲೆ ಇದೆ. ವಾರ್ಸಾದಲ್ಲಿನ ನವನಗರ ಸ್ಮಾರಕದ ಜಾಮ್ ಸಾಹೇಬ್ ಜಾಮ್ ಸಾಹೇಬ್ ದಿಗ್ವಿಜಯ್‌ಸಿಂಹಜಿ ರಂಜಿತ್‌ಸಿನ್ಹಜಿ ಜಡೇಜಾ ಅವರ ಮಾನವೀಯ ಕೊಡುಗೆಯನ್ನು ಎತ್ತಿ ತೋರಿಸುತ್ತದೆ. ಹೀಗಾಗಿ, ಈ ಸ್ಮಾರಕಕ್ಕೆ ಪಿಎಂ ನರೇಂದ್ರ ಮೋದಿ ನಮನ ಸಲ್ಲಿಸಿದರು. ಅದರ ಕೆಲವು ಝಲಕ್‌ಗಳು ಇಲ್ಲಿವೆ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us
ಚಿತ್ರರಂಗದಲ್ಲಿ ನಟಿಯರ ನಡುವೆ ತಾರತಮ್ಯ: ಅಸಲಿ ವಿಚಾರ ತಿಳಿಸಿದ ಸಾಕ್ಷಿ ಮೇಘನ
ಚಿತ್ರರಂಗದಲ್ಲಿ ನಟಿಯರ ನಡುವೆ ತಾರತಮ್ಯ: ಅಸಲಿ ವಿಚಾರ ತಿಳಿಸಿದ ಸಾಕ್ಷಿ ಮೇಘನ
ಮಹಿಳೆಗೆ CM ಯೋಗ; ಕೋಡಿಶ್ರೀ ಭವಿಷ್ಯದ ಬಗ್ಗೆ ಹೆಬ್ಬಾಳ್ಕರ್ ಗರಂ ಆಗಿದ್ಯಾಕೆ?
ಮಹಿಳೆಗೆ CM ಯೋಗ; ಕೋಡಿಶ್ರೀ ಭವಿಷ್ಯದ ಬಗ್ಗೆ ಹೆಬ್ಬಾಳ್ಕರ್ ಗರಂ ಆಗಿದ್ಯಾಕೆ?
ಸಿಎಂ ಬದಲಾವಣೆ ಆಗುವುದಾದರೆ ನಾನೂ ಸ್ಪರ್ಧಿಸುವೆ: ಶಾಮನೂರು ಶಿವಶಂಕರಪ್ಪ
ಸಿಎಂ ಬದಲಾವಣೆ ಆಗುವುದಾದರೆ ನಾನೂ ಸ್ಪರ್ಧಿಸುವೆ: ಶಾಮನೂರು ಶಿವಶಂಕರಪ್ಪ
ಹಾಸನ: ಊರಿಗೆ ನುಗ್ಗಿದ ಗಜಪಡೆ, ದಿಕ್ಕಾಪಾಲಾಗಿ ಓಡಿದ ಗ್ರಾಮಸ್ಥರು
ಹಾಸನ: ಊರಿಗೆ ನುಗ್ಗಿದ ಗಜಪಡೆ, ದಿಕ್ಕಾಪಾಲಾಗಿ ಓಡಿದ ಗ್ರಾಮಸ್ಥರು
‘ನಾನು ಆರೋಗ್ಯವಾಗಿದ್ದೇನೆ’; ಹೆಲ್ತ್​ ಅಪ್​ಡೇಟ್ ಕೊಟ್ಟ ಕಿರಣ್ ರಾಜ್
‘ನಾನು ಆರೋಗ್ಯವಾಗಿದ್ದೇನೆ’; ಹೆಲ್ತ್​ ಅಪ್​ಡೇಟ್ ಕೊಟ್ಟ ಕಿರಣ್ ರಾಜ್
ಆ್ಯಪಲ್ ಐಫೋನ್ 16 ಪ್ರೊ ಮ್ಯಾಕ್ಸ್ ರೇಟ್ ಕೇಳಿದ್ರೆ ಬೆಚ್ಚಿ ಬೀಳ್ತಿರಾ!!
ಆ್ಯಪಲ್ ಐಫೋನ್ 16 ಪ್ರೊ ಮ್ಯಾಕ್ಸ್ ರೇಟ್ ಕೇಳಿದ್ರೆ ಬೆಚ್ಚಿ ಬೀಳ್ತಿರಾ!!
7 ಸಿಕ್ಸ್​ಗಳೊಂದಿಗೆ ಸ್ಪೋಟಕ ಹಾಫ್ ಸೆಂಚುರಿ ಸಿಡಿಸಿದ ಪೊಲಾರ್ಡ್
7 ಸಿಕ್ಸ್​ಗಳೊಂದಿಗೆ ಸ್ಪೋಟಕ ಹಾಫ್ ಸೆಂಚುರಿ ಸಿಡಿಸಿದ ಪೊಲಾರ್ಡ್
ಸೆಮಿಕಂಡಕ್ಟರ್ ಕ್ಷೇತ್ರದ ಸಿಇಒಗಳಿಂದ ಮೋದಿಗೆ ಪ್ರಶಂಸೆ
ಸೆಮಿಕಂಡಕ್ಟರ್ ಕ್ಷೇತ್ರದ ಸಿಇಒಗಳಿಂದ ಮೋದಿಗೆ ಪ್ರಶಂಸೆ
ಎಲೆಕ್ಟ್ರಿಕ್ ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲ ಎಂದು ಶೋ ರೂಮ್​ಗೆ ಬೆಂಕಿ
ಎಲೆಕ್ಟ್ರಿಕ್ ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲ ಎಂದು ಶೋ ರೂಮ್​ಗೆ ಬೆಂಕಿ
ಆ್ಯಪಲ್ ಲೇಟೆಸ್ಟ್ ಐಫೋನ್ 16 ರಿಲೀಸ್ ಆಯ್ತು, ರೇಟ್ ಎಷ್ಟು ಗೊತ್ತಾ?
ಆ್ಯಪಲ್ ಲೇಟೆಸ್ಟ್ ಐಫೋನ್ 16 ರಿಲೀಸ್ ಆಯ್ತು, ರೇಟ್ ಎಷ್ಟು ಗೊತ್ತಾ?