ತಮಿಳನಾಡು ತೆಪ್ಪಕಾಡು ಆನೆ ಶಿಬಿರಕ್ಕೆ ಪ್ರಧಾನಿ ಭೇಟಿ: ಕಬ್ಬು ತಿನ್ನಿಸಿ ಸಂತಸ ಪಟ್ಟ ಮೋದಿ

ವಿವೇಕ ಬಿರಾದಾರ

Updated on: Apr 09, 2023 | 12:52 PM

ಪ್ರಧಾನಿ ನರೇಂದ್ರ ಮೋದಿಯವರು ಮುದುಮಲೈ ಅರಣ್ಯ ಪ್ರದೇಶದ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡಿ ಬೆಳ್ಳಿ-ಬೊಮ್ಮ​ ದಂಪತಿಯನ್ನು ಸ್ಮಾನಿಸಿದರು.

ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಮುದುಮಲೈ ಅರಣ್ಯ ಪ್ರದೇಶದ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡಿ ಬೆಳ್ಳಿ-ಬೊಮ್ಮ​ ದಂಪತಿಗೆ ಸನ್ಮಾನಿಸಿದರು. ಬೆಳ್ಳಿ-ಬೊಮ್ಮ​ ದಂಪತಿ, ದಿ ಎಲಿಫೆಂಟ್​​ ವಿಸ್ಪರರ್ಸ್ (The elephant whisperers)​ ಸಾಕ್ಷಚಿತ್ರದಲ್ಲಿ ನಟಿಸಿದ್ದರು. ಈ ಸಾಕ್ಷಚಿತ್ರಕ್ಕೆ ಆಸ್ಕರ್​​ ಪ್ರಶಸ್ತಿ ಲಭಿಸಿತ್ತು. ಈ ವೇಳೆ ಪ್ರಧಾನಿ ಮೋದಿ ಆನೆಗಳಿಗೆ ಕಬ್ಬು ತಿನ್ನಿಸಿ ಸಂತಸ ಪಟ್ಟರು, ಹಾಗೇ ಫೋಟೋ ಕ್ಲಿಕ್ಕಿಸಿಕೊಂಡರು.

Loading...
Unable to load recommendations.
Follow Us
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.