PM Narendra Modi: ವಿಶ್ವ ಭೂಮಿ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ವಿಶೇಷ ಸಂದೇಶ
ವಿಶ್ವ ಭೂಮಿ ದಿನದ ಅಂಗವಾಗಿ, ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ವಿಡಿಯೊ ಒಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ, ಭೂಮಿಯ ಇಂದಿನ ಸ್ಥಿತಿಗತಿ, ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮೋದಿ ಪ್ರಸ್ತಾಪಿಸಿದ್ದಾರೆ.
ಇರುವುದೊಂದೇ ಭೂಮಿ. ಅದನ್ನು ಸೂಕ್ತ ರೀತಿಯಲ್ಲಿ ಉಳಿಸಿಕೊಂಡು, ಸಂರಕ್ಷಿಸಬೇಕಾಗಿದೆ. ಹೀಗೆಂದು ಪ್ರಧಾನಿ ನರೇಂದ್ರ ಮೋದಿ, ವಿಶ್ವ ಭೂಮಿ ದಿನದಂದು ವಿಶೇಷ ಸಂದೇಶ ನೀಡಿದ್ದಾರೆ. ವಿಶ್ವ ಭೂಮಿ ದಿನದ ಅಂಗವಾಗಿ, ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ವಿಡಿಯೊ ಒಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ, ಭೂಮಿಯ ಇಂದಿನ ಸ್ಥಿತಿಗತಿ, ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮೋದಿ ಪ್ರಸ್ತಾಪಿಸಿದ್ದಾರೆ. ಜತೆಗೆ, ಭೂಮಿಯ ಸಂರಕ್ಷಣೆಗೆ ಶ್ರಮಿಸುತ್ತಿರುವ ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ. ನಮ್ಮ ಭೂಮಿಯನ್ನು ಸುರಕ್ಷಿತವಾಗಿರಿಸಲು ಶ್ರಮಿಸುತ್ತಿರುವ ಎಲ್ಲರಿಗೂ ಪ್ರಧಾನಿ ಮೋದಿ ನಮನ ಸಲ್ಲಿಸಿದ್ದಾರೆ. ವಿಶ್ವ ಭೂಮಿ ದಿನದ ಸಂದರ್ಭದಲ್ಲಿ ಮೋದಿಯವರ ಸಂದೇಶ ಸಕಾಲಿಕವಾಗಿದೆ.
Published on: Apr 22, 2023 06:44 PM