ಪ್ರಧಾನಿ ಮೋದಿ ಹುಟ್ಟುಹಬ್ಬ: ಕಸ ಗೂಡಿಸಿ, ಸಸಿ ನೆಟ್ಟ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಕಸ ಗೂಡಿಸಿ ಬಳಿಕ ಸಸಿ ನೆಟ್ಟು ಸ್ವಚ್ಛತಾ ಅಭಿಯಾನಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರಿಗೆ 75ನೇ ಜನ್ಮದಿನದ ಶುಭಾಶಯ ತಿಳಿಸಿದರು. ಅವರ ನಾಯಕತ್ವದಲ್ಲಿ ದೇಶದಲ್ಲಿ ದೊಡ್ಡ ಮಟ್ಟದ ಅಭಿವೃದ್ದಿಯಾಗುತ್ತಿದೆ ಎಂದು ಹೇಳಿದ್ದಾರೆ.
ಹುಬ್ಬಳ್ಳಿ, ಸೆಪ್ಟೆಂಬರ್ 17: ಪ್ರಧಾನಿ ನರೇಂದ್ರ ಮೋದಿ (Narendra Modi) ಹುಟ್ಟುಹಬ್ಬ ಹಿನ್ನಲೆ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಕಸ ಗೂಡಿಸಿ ಬಳಿಕ ಸಸಿ ನೆಟ್ಟು ಸ್ವಚ್ಛತಾ ಅಭಿಯಾನಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಚಾಲನೆ ನೀಡಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಿದರು. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Sep 17, 2025 11:31 AM
Latest Videos
