ಪ್ರಧಾನಿ ಮೋದಿ ಹುಟ್ಟುಹಬ್ಬ: ಕಸ ಗೂಡಿಸಿ, ಸಸಿ ನೆಟ್ಟ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ

Updated By: ಗಂಗಾಧರ​ ಬ. ಸಾಬೋಜಿ

Updated on: Sep 17, 2025 | 11:35 AM

ಕಸ ಗೂಡಿಸಿ ಬಳಿಕ ಸಸಿ ನೆಟ್ಟು ಸ್ವಚ್ಛತಾ ಅಭಿಯಾನಕ್ಕೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರಿಗೆ 75ನೇ ಜನ್ಮದಿನದ ಶುಭಾಶಯ ತಿಳಿಸಿದರು. ಅವರ ನಾಯಕತ್ವದಲ್ಲಿ ದೇಶದಲ್ಲಿ ದೊಡ್ಡ ಮಟ್ಟದ ಅಭಿವೃದ್ದಿಯಾಗುತ್ತಿದೆ ಎಂದು ಹೇಳಿದ್ದಾರೆ.

ಹುಬ್ಬಳ್ಳಿ, ಸೆಪ್ಟೆಂಬರ್​ 17: ಪ್ರಧಾನಿ ನರೇಂದ್ರ ಮೋದಿ (Narendra Modi) ಹುಟ್ಟುಹಬ್ಬ ಹಿನ್ನಲೆ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಕಸ ಗೂಡಿಸಿ ಬಳಿಕ ಸಸಿ ನೆಟ್ಟು ಸ್ವಚ್ಛತಾ ಅಭಿಯಾನಕ್ಕೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಚಾಲನೆ ನೀಡಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಿದರು. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Sep 17, 2025 11:31 AM