ಪ್ರಧಾನಿ ಮೋದಿಯವರ ಉಡುಪಿಗೆ ಭೇಟಿಯ ಹೈಲೈಟ್ಸ್ ವಿಡಿಯೋ ಇಲ್ಲಿದೆ

Updated on: Nov 28, 2025 | 4:31 PM

ಪ್ರಧಾನಿ ನರೇಂದ್ರ ಮೋದಿ ಇಂದು ಕರ್ನಾಟಕದ ಉಡುಪಿಗೆ ಆಗಮಿಸಿದ್ದರು. ಈ ವೇಳೆ ಅವರು ರೋಡ್ ಶೋ ಬಳಿಕ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಲಕ್ಷಕಂಠ ಭಗವದ್ಗೀತಾ ಸಮಾವೇಶದಲ್ಲಿ ಭಾಗವಹಿಸಿದ್ದರು. 1 ಲಕ್ಷಕ್ಕೂ ಹೆಚ್ಚು ಜನರು ಈ ವೇಳೆ ಗೀತಾ ಪಠಣದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮೋದಿ ಶ್ರೀಕೃಷ್ಣನ ದರ್ಶನ ಪಡೆದರು. ಹಾಗೇ, ಭಗವದ್ಗೀತೆಯ 15ನೇ ಅಧ್ಯಾಯವನ್ನು ಕೂಡ ಪಠಿಸಿದರು.

ಉಡುಪಿ, ನವೆಂಬರ್ 28: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಕರ್ನಾಟಕದ ಉಡುಪಿಗೆ ಆಗಮಿಸಿದ್ದರು. ಈ ವೇಳೆ ಅವರು ರೋಡ್ ಶೋ ಬಳಿಕ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಲಕ್ಷಕಂಠ ಭಗವದ್ಗೀತಾ ಸಮಾವೇಶದಲ್ಲಿ ಭಾಗವಹಿಸಿದ್ದರು. 1 ಲಕ್ಷಕ್ಕೂ ಹೆಚ್ಚು ಜನರು ಈ ವೇಳೆ ಗೀತಾ ಪಠಣದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮೋದಿ ಶ್ರೀಕೃಷ್ಣನ ದರ್ಶನ ಪಡೆದರು. ಹಾಗೇ, ಭಗವದ್ಗೀತೆಯ 15ನೇ ಅಧ್ಯಾಯವನ್ನು ಕೂಡ ಪಠಿಸಿದರು. ಪ್ರಧಾನಿ ನರೇಂದ್ರ ಮೋದಿಯವರ ಉಡುಪಿ ಭೇಟಿಯ ಹೈಲೈಟ್ಸ್ ಇಲ್ಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ