PM Narendra Modi’s visit to Hubballi: ಪ್ರಧಾನಿಗಳ ಆಗಮನಕ್ಕಾಗಿ ವಿಮಾನ ನಿಲ್ದಾಣದಲ್ಲಿ ಕಾಯುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿಗಳಿಗೆ ಅಲೋಕ್ ಕುಮಾರ ಸೆಕ್ಯೂರಿಟಿ ವ್ಯವಸ್ಥೆ ಬಗ್ಗೆ ಬ್ರೀಫ್ ಮಾಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.
ಹುಬ್ಬಳ್ಳಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ (PM Narendra Modi) ಸ್ವಾಗತಕ್ಕೆ ಹುಬ್ಬಳ್ಳಿ ನಗರ ಮದುವಣಗಿತ್ತಿಯಂತೆ ಸಜ್ಜಾಗಿದೆ. ಸ್ವಲ್ಪ ಹೊತ್ತಿನಲ್ಲಿ ಅವರು ನಗರದ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದ್ದಾರೆ. ಅವರನ್ನು ಸ್ವಾಗತಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಜೊತೆ ಅವರ ಸಚಿವ ಸಂಪುಟದ ಹಲವಾರು ಸಚಿವರು ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದಾರೆ. ಭದ್ರತಾ ವ್ಯವಸ್ಥೆಯನ್ನು ಹಿರಿಯ ಪೊಲೀಸ್ ಅಧಿಕಾರಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ (Alok Kumar, ADGP) ನೋಡಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿಗಳಿಗೆ ಅಲೋಕ್ ಕುಮಾರ ಸೆಕ್ಯೂರಿಟಿ ವ್ಯವಸ್ಥೆ ಬಗ್ಗೆ ಬ್ರೀಫ್ ಮಾಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos