ವಾಜಪೇಯಿ ಜನ್ಮದಿನ, ವಿಡಿಯೋ ಮೂಲಕ ಅಟಲ್​ರ ಕಾರ್ಯ ಹೊಗಳಿದ ಪ್ರಧಾನಿ ಮೋದಿ

|

Updated on: Dec 25, 2024 | 10:45 AM

ಇಂದು ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ, ವಿಡಿಯೋವೊಂದನ್ನು ಹಂಚಿಕೊಳ್ಳುವ ಮೂಲಕ ಪ್ರಧಾನಿ ಮೋದಿ ವಿಶಿಷ್ಟ ಗೌರವ ಸೂಚಿಸಿದ್ದಾರೆ. ಅಷ್ಟೇ ಅಲ್ಲದೆ ಅವರ ಕಾರ್ಯಗಳನ್ನು ಶ್ಲಾಘಿಸಿದ್ದಾರೆ. ಬಲಿಷ್ಠ, ಸಮೃದ್ಧ ಮತ್ತು ಸ್ವಾವಲಂಬಿ ಭಾರತವನ್ನು ನಿರ್ಮಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟವರು, ಅವರ ದೃಷ್ಟಿ ಮತ್ತು ಧ್ಯೇಯ ಎರಡೂ ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಾಣ ಮಾಡುವ ಕುರಿತಾಗಿತ್ತು ಎಂದು ಮೋದಿ ಹೇಳಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ