Poco M5: ಫ್ಲಿಪ್ಕಾರ್ಟ್ ಭರ್ಜರಿ ಡಿಸ್ಕೌಂಟ್ ಮತ್ತು ಆಫರ್ನಲ್ಲಿ ಪೋಕೊ ಫೋನ್
ಅಮೆಜಾನ್ನಲ್ಲಿ ಪ್ರೈಮ್ ಡೇ ಸೇಲ್ ಇದ್ದರೆ, ಫ್ಲಿಪ್ಕಾರ್ಟ್ನಲ್ಲಿ ಬಿಗ್ ಸೇವಿಂಗ್ ಡೇಯ್ಸ್ ಸೇಲ್ ನಡೆಯುತ್ತಿದೆ. ಈ ಸಂದರ್ಭದಲ್ಲಿ ವಿವಿಧ ಸ್ಮಾರ್ಟ್ಫೋನ್, ಗ್ಯಾಜೆಟ್ಗಳಿಗೆ ಭರ್ಜರಿ ಆಫರ್, ಡಿಸ್ಕೌಂಟ್ ಲಭ್ಯವಾಗುತ್ತಿದೆ. ಫ್ಲಿಪ್ಕಾರ್ಟ್ನಲ್ಲಿ Poco M5 ಸ್ಮಾರ್ಟ್ಫೋನ್ ಖರೀದಿಗೆ ಭರ್ಜರಿ ಡಿಸ್ಕೌಂಟ್ ಲಭ್ಯವಾಗುತ್ತಿದೆ.
ಇ ಕಾಮರ್ಸ್ ತಾಣಗಳಲ್ಲಿ ಮತ್ತೊಮ್ಮೆ ಭರ್ಜರಿ ಡಿಸ್ಕೌಂಟ್ ಆಫರ್ ಲಭ್ಯವಾಗುತ್ತಿದೆ. ಅಮೆಜಾನ್ನಲ್ಲಿ ಪ್ರೈಮ್ ಡೇ ಸೇಲ್ ಇದ್ದರೆ, ಫ್ಲಿಪ್ಕಾರ್ಟ್ನಲ್ಲಿ ಬಿಗ್ ಸೇವಿಂಗ್ ಡೇಯ್ಸ್ ಸೇಲ್ ನಡೆಯುತ್ತಿದೆ. ಈ ಸಂದರ್ಭದಲ್ಲಿ ವಿವಿಧ ಸ್ಮಾರ್ಟ್ಫೋನ್, ಗ್ಯಾಜೆಟ್ಗಳಿಗೆ ಭರ್ಜರಿ ಆಫರ್, ಡಿಸ್ಕೌಂಟ್ ಲಭ್ಯವಾಗುತ್ತಿದೆ. ಫ್ಲಿಪ್ಕಾರ್ಟ್ನಲ್ಲಿ Poco M5 ಸ್ಮಾರ್ಟ್ಫೋನ್ ಖರೀದಿಗೆ ಭರ್ಜರಿ ಡಿಸ್ಕೌಂಟ್ ಲಭ್ಯವಾಗುತ್ತಿದೆ. ₹3,750 ವಿಶೇಷ ಡಿಸ್ಕೌಂಟ್ ಮಾತ್ರವಲ್ಲದೆ, ಕ್ಯಾಶ್ಬ್ಯಾಕ್, ಎಕ್ಸ್ಚೇಂಜ್ ಕೊಡುಗೆ ಕೂಡ ದೊರೆಯಲಿದೆ. ಪೋಕೊ ಫೋನ್ ಆಫರ್ ಕುರಿತು ಹೆಚ್ಚಿನ ವಿವರ ಇಲ್ಲಿದೆ.
Latest Videos
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್ಬಾಸ್ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್ಮಿಸ್

