Poco M5: ಫ್ಲಿಪ್​ಕಾರ್ಟ್​ ಭರ್ಜರಿ ಡಿಸ್ಕೌಂಟ್ ಮತ್ತು ಆಫರ್​ನಲ್ಲಿ ಪೋಕೊ ಫೋನ್

ಕಿರಣ್​ ಐಜಿ

Updated on: Jul 15, 2023 | 11:27 AM

ಅಮೆಜಾನ್​ನಲ್ಲಿ ಪ್ರೈಮ್ ಡೇ ಸೇಲ್ ಇದ್ದರೆ, ಫ್ಲಿಪ್​ಕಾರ್ಟ್​ನಲ್ಲಿ ಬಿಗ್ ಸೇವಿಂಗ್ ಡೇಯ್ಸ್ ಸೇಲ್ ನಡೆಯುತ್ತಿದೆ. ಈ ಸಂದರ್ಭದಲ್ಲಿ ವಿವಿಧ ಸ್ಮಾರ್ಟ್​ಫೋನ್, ಗ್ಯಾಜೆಟ್​ಗಳಿಗೆ ಭರ್ಜರಿ ಆಫರ್, ಡಿಸ್ಕೌಂಟ್ ಲಭ್ಯವಾಗುತ್ತಿದೆ. ಫ್ಲಿಪ್​ಕಾರ್ಟ್​ನಲ್ಲಿ Poco M5 ಸ್ಮಾರ್ಟ್​ಫೋನ್ ಖರೀದಿಗೆ ಭರ್ಜರಿ ಡಿಸ್ಕೌಂಟ್ ಲಭ್ಯವಾಗುತ್ತಿದೆ.

ಇ ಕಾಮರ್ಸ್ ತಾಣಗಳಲ್ಲಿ ಮತ್ತೊಮ್ಮೆ ಭರ್ಜರಿ ಡಿಸ್ಕೌಂಟ್ ಆಫರ್ ಲಭ್ಯವಾಗುತ್ತಿದೆ. ಅಮೆಜಾನ್​ನಲ್ಲಿ ಪ್ರೈಮ್ ಡೇ ಸೇಲ್ ಇದ್ದರೆ, ಫ್ಲಿಪ್​ಕಾರ್ಟ್​ನಲ್ಲಿ ಬಿಗ್ ಸೇವಿಂಗ್ ಡೇಯ್ಸ್ ಸೇಲ್ ನಡೆಯುತ್ತಿದೆ. ಈ ಸಂದರ್ಭದಲ್ಲಿ ವಿವಿಧ ಸ್ಮಾರ್ಟ್​ಫೋನ್, ಗ್ಯಾಜೆಟ್​ಗಳಿಗೆ ಭರ್ಜರಿ ಆಫರ್, ಡಿಸ್ಕೌಂಟ್ ಲಭ್ಯವಾಗುತ್ತಿದೆ. ಫ್ಲಿಪ್​ಕಾರ್ಟ್​ನಲ್ಲಿ Poco M5 ಸ್ಮಾರ್ಟ್​ಫೋನ್ ಖರೀದಿಗೆ ಭರ್ಜರಿ ಡಿಸ್ಕೌಂಟ್ ಲಭ್ಯವಾಗುತ್ತಿದೆ. ₹3,750 ವಿಶೇಷ ಡಿಸ್ಕೌಂಟ್ ಮಾತ್ರವಲ್ಲದೆ, ಕ್ಯಾಶ್​ಬ್ಯಾಕ್, ಎಕ್ಸ್​​ಚೇಂಜ್ ಕೊಡುಗೆ ಕೂಡ ದೊರೆಯಲಿದೆ. ಪೋಕೊ ಫೋನ್ ಆಫರ್ ಕುರಿತು ಹೆಚ್ಚಿನ ವಿವರ ಇಲ್ಲಿದೆ.

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.