ಪೋಕ್ಸೋ ಕೇಸ್​: ಸಿಐಡಿ ವಿಚಾರಣೆಗೆ ಹಾಜರಾದ ಬಿಎಸ್ ಯಡಿಯೂರಪ್ಪ

ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ವಿಚಾರಣೆಗೆ ಹಾಜರಾಗಿದ್ದಾರೆ. ಇಂದು (ಜೂ.17) ಎರಡನೇ ಬಾರಿಗೆ ಸಿಐಡಿ ವಿಚಾರಣೆಗೆ ಹಾಜರಾಗಿದ್ದಾರೆ. ಮಾರ್ಚ್​​ 14ರಂದು ಬಿಎಸ್​ ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು.

ಪೋಕ್ಸೋ ಕೇಸ್​: ಸಿಐಡಿ ವಿಚಾರಣೆಗೆ ಹಾಜರಾದ ಬಿಎಸ್ ಯಡಿಯೂರಪ್ಪ
|

Updated on: Jun 17, 2024 | 12:39 PM

ಬೆಂಗಳೂರು, ಜೂನ್​ 17: ಪೋಕ್ಸೋ (POCSO) ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಅವರು ವಿಚಾರಣೆಗೆ ಹಾಜರಾಗಿದ್ದಾರೆ. ಇಂದು (ಜೂ.17) ಎರಡನೇ ಬಾರಿಗೆ ಸಿಐಡಿ (CID) ವಿಚಾರಣೆಗೆ ಹಾಜರಾಗಿದ್ದಾರೆ. ಹೈಕೋರ್ಟ್​ ನಿರ್ದೇಶನದಂತೆ ಸಿಐಡಿ ಎಡಿಜಿಪಿ ಬಿಕೆ ಸಿಂಗ್​ ನೇತೃತ್ವದಲ್ಲಿ ತನಿಖಾಧಿಕಾರಿ ಪೃಥ್ವಿ, ಎಸ್​ಪಿ ಸಾರಾ ಪಾತೀಮಾ ಅವರು ಬಿಎಸ್​ ಯಡಿಯೂರಪ್ಪ ಅವರ ವಿಚಾರಣೆ ನಡೆಸುತ್ತಿದ್ದಾರೆ. ಮಾರ್ಚ್​​ 14ರಂದು ಬಿಎಸ್​ ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು.

ವಿಚಾರಣೆಗೆ ಹಾಜರಾಗುವ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಿಎಸ್​ ಯಡಿಯೂರಪ್ಪ, ಸಿಐಡಿಗೆ ವಿಚಾರಣೆಗೆ ಹಾಜರಾಗಿ ಬರುತ್ತೇನೆ ಎಂದರು. ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿಚಾರವಾಗಿ ಮಾತನಾಡಿದ ಅವರು, ಬೆಲೆ ಏರಿಕೆ ಅಕ್ಷಮ್ಯ ಅಪರಾಧ. ಬೆಲೆ ಏರಿಕೆಯಿಂದ ಸಾಮಾನ್ಯ ಜನ ಬದುಕುವುದು ಕಷ್ಟವಾಗಿದೆ. ಅದು ಗೊತ್ತಿದ್ದೂ ಬೆಲೆ ಏರಿಕೆ ಮಾಡಿದ್ದಾರೆ. ಕೇಂದ್ರ ಸರ್ಕಾರ ಕಡಿಮೆ ಮಾಡಲಿ ಅಂತ ಹೇಳುವುದನ್ನ ಬಿಡಲಿ ಎಂದು ವಾಗ್ದಾಳಿ ಮಾಡಿದರು.

Follow us
Daily Devotional: ಬ್ರಾಹ್ಮೀ ಮುಹೂರ್ತದ ಮಹತ್ವ ತಿಳಿದುಕೊಳ್ಳಿ
Daily Devotional: ಬ್ರಾಹ್ಮೀ ಮುಹೂರ್ತದ ಮಹತ್ವ ತಿಳಿದುಕೊಳ್ಳಿ
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಯೂಟರ್ನ್‌ ಹೊಡೆದ ಸಚಿವ ಜಮೀರ್ ಅಹ್ಮದ್ ಖಾನ್!
ಯೂಟರ್ನ್‌ ಹೊಡೆದ ಸಚಿವ ಜಮೀರ್ ಅಹ್ಮದ್ ಖಾನ್!
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್