AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾನನ್ನು ಆಸ್ಪತ್ರೆಗೆ ಕರೆದೊಯ್ದು ಮೆಡಿಕಲ್ ಟೆಸ್ಟ್

ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾನನ್ನು ಆಸ್ಪತ್ರೆಗೆ ಕರೆದೊಯ್ದು ಮೆಡಿಕಲ್ ಟೆಸ್ಟ್

ಅಮೀನ್​ ಸಾಬ್​
| Edited By: |

Updated on: Mar 05, 2026 | 5:03 PM

Share

ಬಾಲಕಿಯ ಜೊತೆ ಅನುಚಿತ ವರ್ತನೆ ಸಂಬಂಧ ಫೋಕ್ಸೋ ಪ್ರಕರಣ (pocso Case) ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಯಾದಗಿರಿಯ (Yadagir) ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ (mallikarjun mutya) ಪ್ರತ್ಯಕ್ಷರಾಗಿದ್ದಾರೆ. ಫೆಬ್ರವರಿ 25ರಿಂದ ಕಾಣೆಯಾಗಿದ್ದ ಮಲ್ಲಿಕಾರ್ಜುನ ಮುತ್ಯಾ ನಿನ್ನೆ (ಮಾರ್ಚ್ 04) ರಾತ್ರಿ ಶಹಾಪುರ ಸರ್ಕಲ್ ಇನ್ಸ್ಪೆಕ್ಟರ್ ಕಚೇರಿಗೆ ಹಾಜರಾಗಿದ್ದು, ಈ ವೇಳೆ ಪೊಲೀಸರು ವಿಚಾರಣೆ ನಡಸಿ ಇಂದು(ಮಾರ್ಚ್ 05) ಮಧ್ಯಾಹ್ನ 3 ಗಂಟೆಗೆ ಬರುವಂತೆ ಕಳುಹಿಸಿಕೊಟ್ಟಿದ್ದರು. ಅದರಂತೆ ಮುತ್ಯಾ ವಿಚಾರಣೆಗೆ ಹಾಜರಾಗಿದ್ದು, ಮೊದಲು ಪೊಲೀಸರು ಮುತ್ಯಾನನ್ನು ಶಹಾಪುರ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಮೆಡಿಕಲ್ ಟೆಸ್ಟ್  ಪ್ರಕ್ರಿಯೆ ನಡೆಸಿದ್ದಾರೆ.

ಯಾದಗಿರಿ, (ಮಾರ್ಚ್ 05): ಬಾಲಕಿ ಜೊತೆ ಅನುಚಿತ ವರ್ತನೆ ಸಂಬಂಧ ಫೋಕ್ಸೋ ಪ್ರಕರಣ (pocso Case) ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಯಾದಗಿರಿಯ (Yadagir) ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ (mallikarjun mutya) ಪ್ರತ್ಯಕ್ಷರಾಗಿದ್ದಾರೆ. ಫೆಬ್ರವರಿ 25ರಿಂದ ಕಾಣೆಯಾಗಿದ್ದ ಮಲ್ಲಿಕಾರ್ಜುನ ಮುತ್ಯಾ ನಿನ್ನೆ (ಮಾರ್ಚ್ 04) ರಾತ್ರಿ ಶಹಾಪುರ ಸರ್ಕಲ್ ಇನ್ಸ್ಪೆಕ್ಟರ್ ಕಚೇರಿಗೆ ಹಾಜರಾಗಿದ್ದು, ಈ ವೇಳೆ ಪೊಲೀಸರು ವಿಚಾರಣೆ ನಡಸಿ ಇಂದು(ಮಾರ್ಚ್ 05) ಮಧ್ಯಾಹ್ನ 3 ಗಂಟೆಗೆ ಬರುವಂತೆ ಕಳುಹಿಸಿಕೊಟ್ಟಿದ್ದರು. ಅದರಂತೆ ಮುತ್ಯಾ ವಿಚಾರಣೆಗೆ ಹಾಜರಾಗಿದ್ದು, ಮೊದಲು ಪೊಲೀಸರು ಮುತ್ಯಾನನ್ನು ಶಹಾಪುರ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಮೆಡಿಕಲ್ ಟೆಸ್ಟ್  ಪ್ರಕ್ರಿಯೆ ನಡೆಸಿದ್ದಾರೆ.

ಕರ್ನಾಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ameen Sab
Ameen Sab

ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ‌ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.

Read More