ಪೋಕ್ಸೋ ಪ್ರಕರಣದಲ್ಲಿ ಮುರಘಾಮಠದ ಶಿವಮೂರ್ತಿ ಶರಣರ ಬಂಧನ!
ಸ್ವಾಮೀಜಿಯನ್ನು ಹಾವೇರಿ ಜಿಲ್ಲೆ ಬಂಕಾಪುರದ ಬಳಿ ಹೆದ್ದಾರಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ನಮಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಪೊಲೀಸರು ಅವರನ್ನು ಚಿತ್ರದುರ್ಗಕ್ಕೆ ಕರೆದೊಯ್ದಿದ್ದಾರೆ.
ಚಿತ್ರದುರ್ಗದ ಮುರುಘಾಮಠದ ಶಿವಮೂರ್ತಿ ಶರಣರನ್ನು (Shivamurthy Sharanaru) ಸೋಮವಾರ ಪೋಕ್ಸೋ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಸ್ವಾಮೀಜಿಯನ್ನು ಹಾವೇರಿ ಜಿಲ್ಲೆ ಬಂಕಾಪುರದ ಬಳಿ ಹೆದ್ದಾರಿಯಲ್ಲಿ (highway) ಪೊಲೀಸರು ಬಂಧಿಸಿದ್ದಾರೆ. ನಮಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಪೊಲೀಸರು ಅವರನ್ನು ಚಿತ್ರದುರ್ಗಕ್ಕೆ ಕರೆದೊಯ್ದಿದ್ದಾರೆ.
Latest Videos