Selfi Huchhata: ಪ್ರವಾಸಿತಾಣಗಳಲ್ಲಿ ಪ್ರವಾಸಿಗರ ಹುಚ್ಚಾಟ; ಖಡಕ್ ವಾರ್ನಿಂಗ್ ಕೊಟ್ಟ ಪೊಲೀಸ್ ಇನ್ಸ್ಪೆಕ್ಟರ್
ಉಡುಪಿ ಜಿಲ್ಲೆಯ ಪ್ರವಾಸಿತಾಣಗಳಲ್ಲಿ ಪ್ರವಾಸಿಗರ ಹುಚ್ಚಾಟ ಹಿನ್ನೆಲೆ ಪೊಲೀಸ್ ಇನ್ಸ್ಪೆಕ್ಟರ್ ಹರೀಶ್ ಆರ್ ನಾಯ್ಕ್ ಕ್ಲಾಸ್ ತೆಗೆದುಕೊಂಡಿದ್ದಾರೆ.
ಉಡುಪಿ, ಜು.25: ಜಿಲ್ಲೆಯ ಪ್ರವಾಸಿತಾಣಗಳಲ್ಲಿ ಪ್ರವಾಸಿಗರ ಹುಚ್ಚಾಟ ಹಿನ್ನೆಲೆ ಪೊಲೀಸ್ ಇನ್ಸ್ಪೆಕ್ಟರ್ ಹರೀಶ್ ಆರ್ ನಾಯ್ಕ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಉಡುಪಿ(Udupi)ಯ ತ್ರಾಸಿ-ಮರವಂತೆ ಬೀಚ್ ಬಳಿ ಮೈಮರೆತು ಸೆಲ್ಪಿ ಹುಚ್ಚಾಟವಾಡುತ್ತಿದ್ದವರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಪ್ರವಾಸಿಗರು ಬೀಚ್ಗೆ ಇಳಿಯದಂತೆ ರಿಬ್ಬನ್ ಹಾಗೂ ಸೂಚನಾ ಫಲಕ ಅಳವಡಿಕೆ ಮಾಡಲಾಗಿದೆ. ನಿಯಮ ಉಲ್ಲಂಘಿಸಿದರೆ ದಂಡ ವಿಧಿಸಲಾಗುವುದು. ಮರವಂತೆ ಬೀಚ್ ಬಳಿ ಕೆಲದಿನಗಳ ಹಿಂದೆ ಸೆಲ್ಪಿ ತೆಗೆಯುತ್ತಿದ್ದ ಯುವಕ ಸಮುದ್ರ ಪಾಲಾಗಿದ್ದ ಎಂದು ತಿಳಿಸಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
