ರೇಣುಕಾ ಸ್ವಾಮಿ ಪ್ರಕರಣ: ಕಾರು ಚಾಲಕನ ಕುಟುಂಬದ ಗೋಳು ಕೇಳೋರ್ಯಾರು?

ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಅಪಹರಿಸಿ ತಂದಿದ್ದ ಟೊಯೊಟಾ ಇಟಿಯಾಸ್ ಕಾರನ್ನು ಪೊಲೀಸರು ತಪಾಸಣೆ ನಡೆಸಿದರು. ಕಾರು ಚಾಲಕ ರವಿ ಮನೆಯಲ್ಲಿ ಮಹಜರು ಸಹ ಮಾಡಲಾಗಿದೆ.

ರೇಣುಕಾ ಸ್ವಾಮಿ ಪ್ರಕರಣ: ಕಾರು ಚಾಲಕನ ಕುಟುಂಬದ ಗೋಳು ಕೇಳೋರ್ಯಾರು?
|

Updated on: Jun 16, 2024 | 5:02 PM

ರೇಣುಕಾ ಸ್ವಾಮಿ (Renuka Swamy) ಪ್ರಕರಣದ ಆಳಕ್ಕೆ ತಲುಪುವ ಪೂರ್ಣ ಉಮೇದಿನಿಂದಲೇ ಚುರುಕಾಗಿ ತನಿಖೆ ಮಾಡುತ್ತಿದ್ದಾರೆ ಕಾಮಾಕ್ಷಿಪಾಳ್ಯ ಪೊಲೀಸರು. ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದ ಟೊಯೊಟಾ ಇಟಿಯಾಸ್ ಕಾರನ್ನು ಪೊಲೀಸರು ತಪಾಸಣೆ ಮಾಡಿ, ವಶಕ್ಕೆ ಪಡೆದುಕೊಂಡಿದ್ದಾರೆ. ಕಾರಿನ ಚಾಲಕ ರವಿ ಪೊಲೀಸರ ಮುಂದೆ ಶರಣಾಗಿದ್ದಾನೆ. ಬಾಡಿಗೆಗೆ ಕರೆದರು ಎಂಬ ಕಾರಣಕ್ಕೆ ಹೋಗಿದ್ದ ರವಿ ಈಗ ಕೊಲೆ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದಾನೆ. ಆತನ ಕುಟುಂಬದವರು, ಗೆಳೆಯರಿಗೆ ಇದು ನಂಬಲಾಗುತ್ತಿಲ್ಲ. ತಮ್ಮ ರವಿಗೆ ಈ ಸ್ಥಿತಿ ಬಂದಿದ್ದಕ್ಕೆ ಅವರು ನಟ ದರ್ಶನ್​ಗೆ ಹಿಡಿ ಶಾಪ ಹಾಕಿದ್ದಾರೆ. ರೇಣುಕಾ ಸ್ವಾಮಿಯಂತೆ ದರ್ಶನ್ ಸಹ ಸಾಯಲಿ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್

ಮೊದಲ ಬಾರಿಗೆ ಕಾಶ್ಮೀರ ಕಂಡಾಗ ಈ ಕಂದಮ್ಮನ ಖುಷಿ ಹೇಗಿತ್ತು ನೋಡಿ..

ನಮ್ಮ ಮನೆಯಲ್ಲಿ ರೇಣುಕಾಸ್ವಾಮಿ ಆಭರಣ ಸಿಕ್ಕಿಲ್ಲ: ಸಹನಾ, ಆರೋಪಿ ರಘು ಪತ್ನಿ

ಸಿದ್ದರಾಮಯ್ಯರನ್ನು ಭೇಟಿಯಾಗಿ ದುಃಖ ತೋಡಿಕೊಂಡ ರೇಣುಕಾಸ್ವಾಮಿ ಅಪ್ಪ-ಅಮ್ಮ

ಸಿಎಂ ಸಿದ್ದರಾಮಯ್ಯರ ಎದುರು ಕಣ್ಣೀರಿಟ್ಟ ರೇಣುಕಾ ಸ್ವಾಮಿ ಪೋಷಕರು

ದರ್ಶನ್​ ನೋಡಲು ಜೈಲಿನ ಬಳಿ ಬಂದ ಅಭಿಮಾನಿಯ ಮಾತು

ಕಡಿಮೆ ಬೆಲೆಗೆ ಪವರ್​​ ಬ್ಯಾಂಕ್​​​ ಖರೀದಿಸುವವರು ಈ ವಿಡಿಯೋ ನೋಡಲೇಬೇಕು

ಚುನಾವಣೆ ಹಿನ್ನಡೆಯಿಂದ ವಿಚಲಿತ ಶಿವಕುಮಾರ್ ಕುಕ್ಕೆ ಸುಬ್ರಹ್ಮಣ್ಯ ದರ್ಶನ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಪೂಜೆಯಲ್ಲಿ ಡಿಕೆಶಿ ಭಾಗಿ

ನಾನು ಸಾತನೂರಿಂದ ಸ್ಪರ್ಧಿಸಿದ್ದರೆ ಡಿಕೆಶಿ ಶಾಸಕನಾಗುತ್ತಿರಲಿಲ್ಲ: ಹೆಚ್ಡಿಕೆ