ದರ್ಶನ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಪೊಲೀಸರ ಬಿಗಿ ಭದ್ರತೆ
ನಟ ದರ್ಶನ್ ಅವರು ಬೆಂಗಳೂರಿನ ಕೆಂಗೇರಿಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ ಅಭಿಮಾನಿಗಳು ಆಸ್ಪತ್ರೆ ಎದುರು ಜಮಾಯಿಸುತ್ತಿದ್ದಾರೆ. ಹಾಗಾಗಿ ಆಸ್ಪತ್ರೆಗೆ ಪೊಲೀಸರು ಬಿಗಿ ಭದ್ರತೆ ನೀಡುತ್ತಿದ್ದಾರೆ. ತಮ್ಮ ನೆಚ್ಚಿನ ನಟನಿಗೆ ಬೇಲ್ ಮಂಜೂರು ಆಗಿದ್ದಕ್ಕೆ ಫ್ಯಾನ್ಸ್ ಸಂಭ್ರಮಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ

ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು

ಸರ್ಕಾರದ ಏಜೆಂಟ್ನಂತೆ ವರ್ತಿಸುವ ಸ್ಪೀಕರ್ಗೆ ಧಿಕ್ಕಾರ: ಪ್ರತಿಭಟನೆಕಾರರು

ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ