ದರ್ಶನ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಪೊಲೀಸರ ಬಿಗಿ ಭದ್ರತೆ

Updated on: Dec 13, 2024 | 10:40 PM

ನಟ ದರ್ಶನ್ ಅವರು ಬೆಂಗಳೂರಿನ ಕೆಂಗೇರಿಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ ಅಭಿಮಾನಿಗಳು ಆಸ್ಪತ್ರೆ ಎದುರು ಜಮಾಯಿಸುತ್ತಿದ್ದಾರೆ. ಹಾಗಾಗಿ ಆಸ್ಪತ್ರೆಗೆ ಪೊಲೀಸರು ಬಿಗಿ ಭದ್ರತೆ ನೀಡುತ್ತಿದ್ದಾರೆ. ತಮ್ಮ ನೆಚ್ಚಿನ ನಟನಿಗೆ ಬೇಲ್​ ಮಂಜೂರು ಆಗಿದ್ದಕ್ಕೆ ಫ್ಯಾನ್ಸ್ ಸಂಭ್ರಮಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More