ನಡುರಾತ್ರಿ ಪೊಲೀಸ್ ದಾಳಿ.. ಹಾಸನ ಜಿಲ್ಲಾ ಜೈಲಿನಲ್ಲಿ ಏನೆಲ್ಲಾ ಸಿಕ್ತು ಗೊತ್ತಾ?
Hassan district jail: ಹಾಸನ ಜಿಲ್ಲಾ ಕಾರಾಗೃಹದ ಮೇಲೆ ಶುಕ್ರವಾರ ಮಧ್ಯರಾತ್ರಿ ಎಎಸ್ಪಿ ತಮ್ಮಯ್ಯ ನೇತೃತ್ವದಲ್ಲಿ 60 ಮಂದಿ ಸಿಬ್ಬಂದಿ ತಂಡದಿಂದ ದಾಳಿ ನಡೆದಿದೆ. ದಾಳಿ ವೇಳೆ ಪೊಲೀಸರು ಬರೋಬ್ಬರಿ 17 ಮೊಬೈಲ್ ಜಪ್ತಿ ಮಾಡಿದ್ದಾರೆ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ದಾಳಿ ನಡೆದಿದೆ. ಗಾಂಜಾ, ಬೀಡಿ, ಸಿಗರೇಟ್ ಸೇರಿ (mobile, ganja, cigarette, beedi) ಇನ್ನಿತರ ಮಾದಕ ವಸ್ತು ವಶಕ್ಕೆ ಪಡೆದಿದ್ದಾರೆ.
ಹಾಸನ ಜಿಲ್ಲಾ ಕಾರಾಗೃಹದ ಮೇಲೆ ಶುಕ್ರವಾರ ಮಧ್ಯರಾತ್ರಿ ಎಎಸ್ಪಿ ತಮ್ಮಯ್ಯ ನೇತೃತ್ವದಲ್ಲಿ 60 ಮಂದಿ ಸಿಬ್ಬಂದಿ ತಂಡದಿಂದ ದಾಳಿ ನಡೆದಿದೆ. ದಾಳಿ ವೇಳೆ ಪೊಲೀಸರು ಬರೋಬ್ಬರಿ 17 ಮೊಬೈಲ್ ಜಪ್ತಿ ಮಾಡಿದ್ದಾರೆ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ದಾಳಿ ನಡೆದಿದೆ. ಗಾಂಜಾ, ಬೀಡಿ, ಸಿಗರೇಟ್ ಸೇರಿ (mobile, ganja, cigarette, beedi) ಇನ್ನಿತರ ಮಾದಕ ವಸ್ತು ವಶಕ್ಕೆ (confiscation) ಪಡೆದಿದ್ದಾರೆ. ಜೈಲಿನಿಂದಲೇ (Hassan jail) ಹೊರಗಿನವರ ಜೊತೆ ಕೈದಿಗಳು ಸಂಪರ್ಕದಲ್ಲಿದ್ದ ಹಿನ್ನೆಲೆ ಖಚಿತ ಮಾಹಿತಿಯೊಂದಿಗೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ.
ಆರೋಪಿಗಳ ಚಟುವಟಿಕೆ ಗಮನಿಸಿ ಖಚಿತ ಮಹಿತಿಯೊಂದಿಗೆ ದಿಢೀರ್ ದಾಳಿ ನಡೆಸಿದ್ದಾರೆ ಪೊಲೀಸರು. ಜೈಲಿನಲ್ಲಿದ್ದುಕೊಂಡೆ ಹೊರಗಿನವರ ಜೊತೆ ಸಂಪರ್ಕ ಇಟ್ಟುಕೊಂಡಿದ್ದ ಆರೋಪದಲ್ಲಿ ಈ ದಾಳಿ ನಡೆದಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
