ಮೈಸೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್‌ಗಳ ಮನೆಗಳ ಪೊಲೀಸರ ದಾಳಿ
ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಮೈಸೂರಿನಲ್ಲಿ ಪೊಲೀಸರು ಅಲರ್ಟ್ ಆಗಿದ್ದು, ನಗರದ ವಿವಿಧ ಬಡಾವಣೆಯ ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ.
ಮೈಸೂರು: ಬೆಳ್ಳಂಬೆಳಿಗ್ಗೆ ರೌಡಿ ಶೀಟರ್ಗಳಿಗೆ ಪೊಲೀಸರು ಶಾಕ್ ನೀಡಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಮೈಸೂರಿನಲ್ಲಿ ಪೊಲೀಸರು ಅಲರ್ಟ್ ಆಗಿದ್ದಾರೆ. ನಗರದ ವಿವಿಧ ಬಡಾವಣೆಯ ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಡಿಸಿಪಿ ಮುತ್ತುರಾಜ್ ನೇತೃತ್ವದಲ್ಲಿ ಪೊಲೀಸರಿಂದ ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ. ಮೈಸೂರು ಪೊಲೀಸ್ ಕಮಿಷನರ್ ರಮೇಶ್ ಸೂಚನೆ ಮೇರೆಗೆ ದಾಳಿ ನಡೆದಿದೆ.
Latest Videos
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ

