ಬೆಂಗಳೂರಲ್ಲಿ ಕಾಂಗ್ರೆಸ್ ಪ್ರತಿಭಟನಾ ರ್ಯಾಲಿ, ಇಂಡಿಯನ್ ಎಕ್ಸಪ್ರೆಸ್ ಸರ್ಕಲ್ನಲ್ಲಿ ಭಾರಿ ಪೊಲೀಸ್ ಬಂದೋಬಸ್ತ್
ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಬೃಹತ್ ಪ್ರತಿಭಟನಾ ಱಲಿ ನಡೆಸುತ್ತಿದ್ದು ರಾಜಭವನವನ್ನು ಮುತ್ತಿಗೆ ಹಾಕಲಿದ್ದಾರೆ. ಈ ಕಾರಣಕ್ಕಾಗೇ ಇಂಡಿಯನ್ ಎಕ್ಸ್ಪ್ರೆಸ್ ವೃತ್ತದ ಬಳಿ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ವಾಹನ ಮತ್ತು ಜನಂಸಂಚಾರಕ್ಕೆ ಸಹಜವಾಗೇ ಅಡಚಣೆ ಉಂಟಾಗುತ್ತಿದೆ.
Bengaluru: ರಾಹುಲ್ ಗಾಂಧಿಯವರನ್ನು (Rahul Gandhi) ಜಾರಿ ನಿರ್ದೇಶನಾಲಯ (Enforcement Directorate) ವಿಚಾರಣೆ ನಡೆಸುತ್ತಿರವುದನ್ನು ವಿರೋಧಿಸಿ ಕಾಂಗ್ರೆಸ್ ನಾಯಕರು (Congress Leaders) ಮತ್ತು ಕಾರ್ಯಕರ್ತರು ನಾಲ್ಕನೇ ದಿನವೂ ದೆಹಲಿಯಲ್ಲಿ ಪ್ರತಿಭಟನೆ ಮುಂದುವರಿಸಿದ್ದಾರೆ. ಬೆಂಗಳೂರಲ್ಲೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ (DK Shivakumar) ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಬೃಹತ್ ಪ್ರತಿಭಟನಾ ಱಲಿ ನಡೆಸುತ್ತಿದ್ದು ರಾಜಭವನವನ್ನು ಮುತ್ತಿಗೆ ಹಾಕಲಿದ್ದಾರೆ. ಈ ಕಾರಣಕ್ಕಾಗೇ ಇಂಡಿಯನ್ ಎಕ್ಸ್ಪ್ರೆಸ್ ವೃತ್ತದ ಬಳಿ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ವಾಹನ ಮತ್ತು ಜನಂಸಂಚಾರಕ್ಕೆ ಸಹಜವಾಗೇ ಅಡಚಣೆ ಉಂಟಾಗುತ್ತಿದೆ.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos