AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನು ಮುಂದೆ ಎರಡು ವರ್ಷಕ್ಕೊಮ್ಮೆ ಪೊಲೀಸರ ಟ್ರಾನ್ಸ್​ಫರ್​: ಗೃಹಸಚಿವ ಪರಮೇಶ್ವರ್

ಇನ್ನು ಮುಂದೆ ಎರಡು ವರ್ಷಕ್ಕೊಮ್ಮೆ ಪೊಲೀಸರ ಟ್ರಾನ್ಸ್​ಫರ್​: ಗೃಹಸಚಿವ ಪರಮೇಶ್ವರ್

Rakesh Nayak Manchi
|

Updated on: Sep 16, 2023 | 3:08 PM

Share

ಒಬ್ಬ ಪೊಲೀಸ್ ಅಧಿಕಾರಿಯನ್ನು ಒಂದೇ ವರ್ಷಕ್ಕೆ ವರ್ಗಾವಣೆ ಮಾಡಲಾಗುತ್ತಿದೆ. ಕೆಲವೊಂದು ಸಂದರ್ಭದಲ್ಲಿ ಕೆಲವೇ ತಿಂಗಳಲ್ಲಿ ಎತ್ತಂಗಡಿ ಮಾಡಲಾಗುತ್ತದೆ. ಈ ಬಗ್ಗೆ ಕನಸಿನ ಕರುನಾಡು ಟಿವಿ9 ಕರ್ನಾಟಕ ಶೃಂಗಸಭೆ 2023ಯಲ್ಲಿ ಗೃಹಸಚಿವ ಡಾ.ಜಿ.ಪರಮೇಶ್ವರ ಅವರನ್ನು ಕೇಳಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಗೃಹಸಚಿವರು ಇನ್ನು ಮುಂದೆ ಎರಡು ವರ್ಷಗಳಿಗೊಮ್ಮೆ ವರ್ಗಾವಣೆ ಮಾಡಲಾಗುತ್ತದೆ ಎಂದರು.

ಬೆಂಗಳೂರು, ಸೆ.16: ಒಬ್ಬ ಪೊಲೀಸ್ ಅಧಿಕಾರಿಯನ್ನು ಒಂದೇ ವರ್ಷಕ್ಕೆ ವರ್ಗಾವಣೆ (Police Transfer) ಮಾಡಲಾಗುತ್ತಿದೆ. ಕೆಲವೊಂದು ಸಂದರ್ಭದಲ್ಲಿ ಕೆಲವೇ ತಿಂಗಳಲ್ಲಿ ಎತ್ತಂಗಡಿ ಮಾಡಲಾಗುತ್ತದೆ. ಈ ಬಗ್ಗೆ ಕನಸಿನ ಕರುನಾಡು ಟಿವಿ9 ಕರ್ನಾಟಕ ಶೃಂಗಸಭೆ 2023ಯಲ್ಲಿ (Tv9 Karnataka Summit) ಗೃಹಸಚಿವ ಡಾ.ಜಿ.ಪರಮೇಶ್ವರ (Dr.G.Parameshwara) ಅವರನ್ನು ಕೇಳಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಗೃಹಸಚಿವರು ಇನ್ನು ಮುಂದೆ ಎರಡು ವರ್ಷಗಳಿಗೊಮ್ಮೆ ವರ್ಗಾವಣೆ ಮಾಡಲಾaಗುತ್ತದೆ ಎಂದರು. ಇದನ್ನು ಮುಂದಿನ ವರ್ಷದಿಂದ ಜಾರಿ ಮಾಡಲು ಕಾನೂನು ರೂಪಿಸಲಾಗುತ್ತಿದೆ. ಹೀಗೆ ಮಾಡಿದರೆ ಅಧಿಕಾರಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸಲು ಅನುಕೂಲವಾಗಲಿದೆ ಎಂದರು.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ