AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ, ಕಳಪೆ ಕಾಮಗಾರಿ ಬಯಲು

ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ, ಕಳಪೆ ಕಾಮಗಾರಿ ಬಯಲು

ಶಿವಪ್ರಸಾದ್​ ಬಿ.
| Edited By: |

Updated on: Apr 30, 2026 | 9:39 PM

Share

ಬುಧವಾರ (ಏಪ್ರಿಲ್ 29) ಸುರಿದ ಮಳೆಯು 25 ವರ್ಷದ ಬಳಿಕ ಹೊಸ ದಾಖಲೆ ಬರೆದಿದೆ. ಈ ವರ್ಷಧಾರೆಗೆ ರಾಜಧಾನಿ ತತ್ತರಿಸಿದ್ದಾರೆ. ಒಂದೇ ಮಳೆಗೆ ಬೆಂಗಳೂರಿನ ರಸ್ತೆಗಳು ಕೆರೆಗಳಂತಾಗಿವೆ. ಇನ್ನು ಎಲ್ಲೊಂದರಲ್ಲಿ ಗಿಡ ಮರಗಳು ಮುರಿದು ಬಿದ್ದಿವೆ. ಇನ್ನು  ವಿಧಾನಸೌದ ಬಳಿಯ ರಸ್ತೆ ಫುಟ್​​ಪಾತ್ ಕುಸಿದು ಬಿದ್ದಿದ್ದು, ಈ ಗುಂಡಿಗೆ ಪೊಲೀಸ್ ವಾಹನ ಸಹ ಬಿದ್ದಿದೆ.

ಬೆಂಗಳೂರು, (ಏಪ್ರಿಲ್​ 30): ಬುಧವಾರ (ಏಪ್ರಿಲ್ 29) ಸುರಿದ ಮಳೆಯು 25 ವರ್ಷದ ಬಳಿಕ ಹೊಸ ದಾಖಲೆ ಬರೆದಿದೆ. ಈ ವರ್ಷಧಾರೆಗೆ ರಾಜಧಾನಿ ತತ್ತರಿಸಿದ್ದಾರೆ. ಒಂದೇ ಮಳೆಗೆ ಬೆಂಗಳೂರಿನ ರಸ್ತೆಗಳು ಕೆರೆಗಳಂತಾಗಿವೆ. ಇನ್ನು ಎಲ್ಲೊಂದರಲ್ಲಿ ಗಿಡ ಮರಗಳು ಮುರಿದು ಬಿದ್ದಿವೆ. ಇನ್ನು  ವಿಧಾನಸೌದ ಬಳಿಯ ರಸ್ತೆ ಫುಟ್​​ಪಾತ್ ಕುಸಿದು ಬಿದ್ದಿದ್ದು, ಈ ಗುಂಡಿಗೆ ಪೊಲೀಸ್ ವಾಹನ ಸಹ ಬಿದ್ದಿದೆ.

Follow Us
ಶಿವಪ್ರಸಾದ್​ ಬಿ.
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More