ಸದ್ಯ ರಾಜಕಾರಣದಲ್ಲಿ ಈಶ್ವರಪ್ಪ, ಯಡಿಯೂರಪ್ಪ ಮುಸುಕಿನ ಗುದ್ದಾಟದ್ದೆ ಸುದ್ದಿ.. ಇಲ್ಲಿದೆ ಸಮಗ್ರ ಮಾಹಿತಿ
ಟಿವಿ9 ರಾಜಕೀಯ ಬ್ಯುರೋ ಮುಖ್ಯಸ್ಥ, ಆ್ಯಂಕರ್​ ಹರಿಪ್ರಸಾದ್

ಸದ್ಯ ರಾಜಕಾರಣದಲ್ಲಿ ಈಶ್ವರಪ್ಪ, ಯಡಿಯೂರಪ್ಪ ಮುಸುಕಿನ ಗುದ್ದಾಟದ್ದೆ ಸುದ್ದಿ.. ಇಲ್ಲಿದೆ ಸಮಗ್ರ ಮಾಹಿತಿ

ಸಾಧು ಶ್ರೀನಾಥ್​

Updated on: Apr 07, 2021 | 5:47 PM

ಸದ್ಯ ರಾಜಕಾರಣದಲ್ಲಿ ಈಶ್ವರಪ್ಪ, ಯಡಿಯೂರಪ್ಪ ಮುಸುಕಿನ ಗುದ್ದಾಟದ್ದೆ ಸುದ್ದಿ. ಈ ಯುದ್ದದಲ್ಲಿ ಗೆದ್ದವರಾರು? ಸೋತವರಾರು? ಮುಂದಿನ ಪರಿಣಾಮಗಳ ಕುರಿತು ಸಮಗ್ರ ಮಾಹಿತಿ ನೀಡಿದ್ದಾರೆ ಟಿವಿ9 ರಾಜಕೀಯ ಬ್ಯುರೋ ಮುಖ್ಯಸ್ಥ, ಆ್ಯಂಕರ್​ ಹರಿಪ್ರಸಾದ್.

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು