ಬೆಂಗಳೂರಿನಲ್ಲಿ ‘ಪೊನ್ನಿಯಿನ್ ಸೆಲ್ವನ್’ ಪ್ರೀ-ರಿಲೀಸ್ ಇವೆಂಟ್ಗೆ ಬಂತು ಫ್ಯಾನ್ಸ್ ದಂಡು
ಚಿಯಾನ್ ವಿಕ್ರಮ್ ಕಾರ್ತಿ ಮೊದಲಾದವರು ಈ ಇವೆಂಟ್ನಲ್ಲಿ ಭಾಗಿ ಆಗಿದ್ದರು. ಇವರನ್ನು ನೋಡಲು ಅಭಿಮಾನಿಗಳ ದಂಡೇ ನೆರೆದಿತ್ತು. ಆ ವಿಡಿಯೋ ಇಲ್ಲಿದೆ.
ಬೆಂಗಳೂರಿನಲ್ಲಿ ಇಂದು (ಸೆಪ್ಟೆಂಬರ್ 22) ಮಣಿರತ್ನಂ ನಿರ್ದೇಶನದ ‘ಪೊನ್ನಿಯಿನ್ ಸೆಲ್ವನ್’ (Ponniyin Selvan) ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮ ನಡೆದಿದೆ. ಚಿಯಾನ್ ವಿಕ್ರಮ್ (Chiyan Vikram), ಕಾರ್ತಿ ಮೊದಲಾದವರು ಈ ಇವೆಂಟ್ನಲ್ಲಿ ಭಾಗಿ ಆಗಿದ್ದರು. ಇವರನ್ನು ನೋಡಲು ಅಭಿಮಾನಿಗಳ ದಂಡೇ ನೆರೆದಿತ್ತು. ಆ ವಿಡಿಯೋ ಇಲ್ಲಿದೆ.
Latest Videos
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ

