ಬೆಂಗಳೂರಿಗೆ ಬಂದ ‘ಪೊನ್ನಿಯಿನ್ ಸೆಲ್ವನ್’ ಟೀಂ; ಇಲ್ಲಿದೆ ಸುದ್ದಿಗೋಷ್ಠಿ ಲೈವ್ ವಿಡಿಯೋ
ಈ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಇಡೀ ತಂಡ ಬ್ಯುಸಿ ಆಗಿದೆ. ಇಂದು (ಸೆಪ್ಟೆಂಬರ್ 22) ಈ ತಂಡ ಬೆಂಗಳೂರಿಗೆ ಆಗಮಿಸಿ ಸಿನಿಮಾ ಪ್ರಮೋಷನ್ ಮಾಡಿದೆ.
‘ಪೊನ್ನಿಯಿನ್ ಸೆಲ್ವನ್’ (Ponniyin Selvan) ಚಿತ್ರದ ಬಗ್ಗೆ ಬೆಟ್ಟದಷ್ಟು ನಿರೀಕ್ಷೆ ಸೃಷ್ಟಿಯಾಗಿದೆ. ಈ ಚಿತ್ರದಲ್ಲಿ ಐಶ್ವರ್ಯಾ ರೈ, ಚಿಯಾನ್ ವಿಕ್ರಮ್, ಕಾರ್ತಿ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾಗೆ ಖ್ಯಾತ ನಿರ್ದೇಶಕ ಮಣಿರತ್ನಂ (Mani Ratnam) ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಇಡೀ ತಂಡ ಬ್ಯುಸಿ ಆಗಿದೆ. ಇಂದು (ಸೆಪ್ಟೆಂಬರ್ 22) ಈ ತಂಡ ಬೆಂಗಳೂರಿಗೆ ಆಗಮಿಸಿ ಸಿನಿಮಾ ಪ್ರಮೋಷನ್ ಮಾಡಿದೆ. ಈ ಸುದ್ದಿಗೋಷ್ಠಿಯ ಲೈವ್ ವಿಡಿಯೋ ಇಲ್ಲಿದೆ.
Follow Us
Latest Videos
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್

