ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಿದ ಪೂಜಾ ಗಾಂಧಿ; ಇಲ್ಲಿದೆ ವಿಡಿಯೋ
ಇಂದು ಕನ್ನಡ ರಾಜ್ಯೋತ್ಸವ. ಈ ವಿಶೇಷ ದಿನದಂದು ಅವರು ಕನ್ನಡ ರಾಜ್ಯೋತ್ಸವ ಆಚರಿಸಿದ್ದಾರೆ. ಅಪಾರ್ಟ್ಮೆಂಟ್ ನಿವಾಸಿಗಳು ಪೂಜಾ ಗಾಂಧಿಗೆ ಸಾತ್ ಕೊಟ್ಟಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.
ಪೂಜಾ ಗಾಂಧಿ ಅವರು ‘ಮುಂಗಾರು ಮಳೆ’ ಸಿನಿಮಾ (Mungaru Male Movie) ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು. ಅವರು ಬೇರೆ ರಾಜ್ಯದಿಂದ ಕರ್ನಾಟಕಕ್ಕೆ ಬಂದು ಕನ್ನಡ ಕಲಿತಿದ್ದಾರೆ. ಈ ಮೂಲಕ ಶುದ್ಧವಾಗಿ ಕನ್ನಡ ಮಾತನಾಡುವ ಪ್ರಯತ್ನ ಮಾಡುತ್ತಿದ್ದಾರೆ. ಕರ್ನಾಟಕಕ್ಕೆ ಬಂದು ಅವರು ಕನ್ನಡದ ಹುಡುಗಿಯೇ ಆಗಿದ್ದಾರೆ. ಇಂದು (ನವೆಂಬರ್ 1) ಕನ್ನಡ ರಾಜ್ಯೋತ್ಸವ. ಈ ವಿಶೇಷ ದಿನದಂದು ಅವರು ಕನ್ನಡ ರಾಜ್ಯೋತ್ಸವ ಆಚರಿಸಿದ್ದಾರೆ. ಅಪಾರ್ಟ್ಮೆಂಟ್ ನಿವಾಸಿಗಳು ಪೂಜಾ ಗಾಂಧಿಗೆ ಸಾತ್ ಕೊಟ್ಟಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Nov 01, 2023 12:30 PM
Latest Videos