ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಿದ ಪೂಜಾ ಗಾಂಧಿ; ಇಲ್ಲಿದೆ ವಿಡಿಯೋ

Updated on: Nov 01, 2023 | 12:30 PM

ಇಂದು ಕನ್ನಡ ರಾಜ್ಯೋತ್ಸವ. ಈ ವಿಶೇಷ ದಿನದಂದು ಅವರು ಕನ್ನಡ ರಾಜ್ಯೋತ್ಸವ ಆಚರಿಸಿದ್ದಾರೆ. ಅಪಾರ್ಟ್​ಮೆಂಟ್ ನಿವಾಸಿಗಳು ಪೂಜಾ ಗಾಂಧಿಗೆ ಸಾತ್ ಕೊಟ್ಟಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಪೂಜಾ ಗಾಂಧಿ ಅವರು ‘ಮುಂಗಾರು ಮಳೆ’ ಸಿನಿಮಾ (Mungaru Male Movie) ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು. ಅವರು ಬೇರೆ ರಾಜ್ಯದಿಂದ ಕರ್ನಾಟಕಕ್ಕೆ ಬಂದು ಕನ್ನಡ ಕಲಿತಿದ್ದಾರೆ. ಈ ಮೂಲಕ ಶುದ್ಧವಾಗಿ ಕನ್ನಡ ಮಾತನಾಡುವ ಪ್ರಯತ್ನ ಮಾಡುತ್ತಿದ್ದಾರೆ. ಕರ್ನಾಟಕಕ್ಕೆ ಬಂದು ಅವರು ಕನ್ನಡದ ಹುಡುಗಿಯೇ ಆಗಿದ್ದಾರೆ. ಇಂದು (ನವೆಂಬರ್ 1) ಕನ್ನಡ ರಾಜ್ಯೋತ್ಸವ. ಈ ವಿಶೇಷ ದಿನದಂದು ಅವರು ಕನ್ನಡ ರಾಜ್ಯೋತ್ಸವ ಆಚರಿಸಿದ್ದಾರೆ. ಅಪಾರ್ಟ್​ಮೆಂಟ್ ನಿವಾಸಿಗಳು ಪೂಜಾ ಗಾಂಧಿಗೆ ಸಾತ್ ಕೊಟ್ಟಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Nov 01, 2023 12:30 PM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More