ಪ್ರತಿಭಟನೆಯಲ್ಲಿ ಕವನದ ಮೂಲಕ ಸಂದೇಶ ಸಾರಿದ ಪೂಜಾ ಗಾಂಧಿ; ಇಲ್ಲಿದೆ ವಿಡಿಯೋ

Updated on: Sep 29, 2023 | 12:09 PM

ಶ್ರೀನಾಥ್, ಪೂಜಾ ಗಾಂಧಿ , ಅನಿರುದ್ಧ್ ಜತ್ಕರ್, ಉಪೇಂದ್ರ, ಶಿವರಾಜ್​ಕುಮಾರ್ ಮೊದಲಾದವರು ಪ್ರತಿಭಟನೆಯಲ್ಲಿ ಭಾಗಿ ಆಗಿದ್ದಾರೆ. ಪ್ರತಿಭಟನೆ ವೇಳೆ ಮಾತನಾಡಿದ ಪೂಜಾ ಗಾಂಧಿ ಅವರು ಕವನದ ಮೂಲಕ ಸರ್ಕಾರಕ್ಕೆ ಸಂದೇಶ ನೀಡಿದರು. ಎಲ್ಲಾ ಸಮಸ್ಯೆಗೂ ಒಂದು ಪರಿಹಾರ ಇರುತ್ತದೆ ಎಂದಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದು ಎಂದು ಆಗ್ರಹಿಸಿ ಇಂದು (ಸೆಪ್ಟೆಂಬರ್ 29) ಬಂದ್​ಗೆ ಕರೆ ನೀಡಲಾಗಿದೆ. ಇದಕ್ಕೆ ಅನೇಕ ಸಂಘಟನೆಗಳು ಬೆಂಬಲ ನೀಡಿವೆ. ಅದೇ ರೀತಿ ಕನ್ನಡ ಚಿತ್ರರಂಗ ಕೂಡ ಈ ಬಂದ್​ನ ಬೆಂಬಲಿಸಿದೆ. ಪ್ರತಿಭಟನೆಯಲ್ಲೂ ಭಾಗಿ ಆಗುತ್ತಿದ್ದಾರೆ. ಶ್ರೀನಾಥ್, ಪೂಜಾ ಗಾಂಧಿ (Pooja Gandhi), ಅನಿರುದ್ಧ್ ಜತ್ಕರ್, ಉಪೇಂದ್ರ, ಶಿವರಾಜ್​ಕುಮಾರ್ ಮೊದಲಾದವರು ಪ್ರತಿಭಟನೆಯಲ್ಲಿ ಭಾಗಿ ಆಗಿದ್ದಾರೆ. ಪ್ರತಿಭಟನೆ ವೇಳೆ ಮಾತನಾಡಿದ ಪೂಜಾ ಗಾಂಧಿ ಅವರು ಕವನದ ಮೂಲಕ ಸರ್ಕಾರಕ್ಕೆ ಸಂದೇಶ ನೀಡಿದರು. ಎಲ್ಲಾ ಸಮಸ್ಯೆಗೂ ಒಂದು ಪರಿಹಾರ ಇರುತ್ತದೆ ಎಂದಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Sep 29, 2023 12:05 PM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More