ಬಸ್ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಕೆಲವರು ಹಸಿವು ನೀಗಿಸಿಕೊಳ್ಳಲು ತಿಂಡಿಗಳನ್ನು ತಿಂದರೆ ಇನ್ನು ಕೆಲವರು ಟೈಂಪಾಸ್ಗಾಗಿ ತಿನ್ನುತ್ತಾರೆ. ಅದೇರೀತಿ ಬಸ್ನೊಳಗೆ ಕುಳಿತಿದ್ದ ಯುವಕನೊಬ್ಬನಿಗೆ ಹಸಿವಾಗಿತ್ತು. ಚಲಿಸುವ ಬಸ್ಸಿನಲ್ಲಿ ಕುಳಿತಿದ್ದ ಆ ಯುವಕ ತಿಂಡಿಗಾಗಿ ಪಕ್ಕದಲ್ಲೇ ನಿಂತಿದ್ದ ಮಾರಾಟಗಾರನಿಗೆ ಕಿಟಕಿಯಿಂದ ಹಣ ಕೊಟ್ಟನು. ಆದರೆ ಮಾರಾಟಗಾರ ಅವನಿಗೆ ಏನನ್ನೂ ಕೊಡಲಿಲ್ಲ. ದುಡ್ಡನ್ನೂ ತಾನೇ ಇಟ್ಟುಕೊಂಡು, ತಿಂಡಿಯನ್ನೂ ಕೊಡದೆ ಆತ ಯಾಮಾರಿಸಿದ. ಬಸ್ ಚಲಿಸುವಾಗ ಆ ಹುಡುಗ ಕೂಗುತ್ತಾ ಇದ್ದ. ಆದರೆ, ವ್ಯಾಪಾರಿ ಮಾತ್ರ ಮೋಸ ಮಾಡಿದ್ದೇ ಸಾಧನೆಯೆಂದು ನಗುತ್ತಿದ್ದ. ಇದೆಲ್ಲವನ್ನೂ ಪಕ್ಕದಲ್ಲಿ ನಿಂತಿದ್ದವನು ವಿಡಿಯೋ ಮಾಡುತ್ತಿದ್ದನೇ ವಿನಃ ಆ ಹುಡುಗನಿಗಾದ ಅನ್ಯಾಯವನ್ನು ತಡೆಯಲಿಲ್ಲ ಎಂಬುದು ಇನ್ನೊಂದು ವಿಪರ್ಯಾಸ!
ನವದೆಹಲಿ, ಮಾರ್ಚ್ 20: ಬಸ್ನಲ್ಲಿಯೋ, ರೈಲಿನಲ್ಲಿಯೋ ಹೋಗುವಾಗ ಸ್ಟಾಪ್ ಬಂದಾಗ ಪಕ್ಕದ ಅಂಗಡಿಯಲ್ಲಿ ಅಥವಾ ಬುಟ್ಟಿ ಹೊತ್ತು ಬರುವ ವ್ಯಾಪಾರಿಗಳಲ್ಲಿ ಏನಾದರೂ ಕೊಂಡು ತಿನ್ನುವ ಅಭ್ಯಾಸ ಕೆಲವರಿಗೆ ಇರುತ್ತದೆ. ಕೆಲವರು ಹಸಿವು ನೀಗಿಸಿಕೊಳ್ಳಲು ತಿಂಡಿಗಳನ್ನು ತಿಂದರೆ ಇನ್ನು ಕೆಲವರು ಟೈಂಪಾಸ್ಗಾಗಿ ತಿನ್ನುತ್ತಾರೆ. ಅದೇರೀತಿ ಬಸ್ನೊಳಗೆ ಕುಳಿತಿದ್ದ ಯುವಕನೊಬ್ಬನಿಗೆ ಹಸಿವಾಗಿತ್ತು. ಚಲಿಸುವ ಬಸ್ಸಿನಲ್ಲಿ ಕುಳಿತಿದ್ದ ಆ ಯುವಕ ತಿಂಡಿಗಾಗಿ ಪಕ್ಕದಲ್ಲೇ ನಿಂತಿದ್ದ ಮಾರಾಟಗಾರನಿಗೆ ಕಿಟಕಿಯಿಂದ ಹಣ ಕೊಟ್ಟನು. ಆದರೆ ಮಾರಾಟಗಾರ ಅವನಿಗೆ ಏನನ್ನೂ ಕೊಡಲಿಲ್ಲ. ದುಡ್ಡನ್ನೂ ತಾನೇ ಇಟ್ಟುಕೊಂಡು, ತಿಂಡಿಯನ್ನೂ ಕೊಡದೆ ಆತ ಯಾಮಾರಿಸಿದ. ಬಸ್ ಚಲಿಸುವಾಗ ಆ ಹುಡುಗ ಕೂಗುತ್ತಾ ಇದ್ದ. ಆದರೆ, ವ್ಯಾಪಾರಿ ಮಾತ್ರ ಮೋಸ ಮಾಡಿದ್ದೇ ಸಾಧನೆಯೆಂದು ನಗುತ್ತಿದ್ದ. ಇದೆಲ್ಲವನ್ನೂ ಪಕ್ಕದಲ್ಲಿ ನಿಂತಿದ್ದವನು ವಿಡಿಯೋ ಮಾಡುತ್ತಿದ್ದನೇ ವಿನಃ ಆ ಹುಡುಗನಿಗಾದ ಅನ್ಯಾಯವನ್ನು ತಡೆಯಲಿಲ್ಲ ಎಂಬುದು ಇನ್ನೊಂದು ವಿಪರ್ಯಾಸ!
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

