ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ 45ನೇ ಹುಟ್ಟುಹಬ್ಬ: ಪುನೀತ್ ಬಗೆಗಿನ ಕುತೂಹಲಕಾರಿ ಸಂಗತಿಗಳು
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ 45ನೇ ಹುಟ್ಟುಹಬ್ಬ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ 45ನೇ ಹುಟ್ಟುಹಬ್ಬ: ಪುನೀತ್ ಬಗೆಗಿನ ಕುತೂಹಲಕಾರಿ ಸಂಗತಿಗಳು

ಸಾಧು ಶ್ರೀನಾಥ್​

Updated on: Mar 17, 2021 | 1:16 PM

puneeth rajkumar 45th birthday special ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ 45ನೇ ಹುಟ್ಟುಹಬ್ಬ: ಪುನೀತ್ ಬಗೆಗಿನ ಕುತೂಹಲಕಾರಿ ಸಂಗತಿಗಳು ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಬಗೆಗಿನ ಕುತೂಹಲಕಾರಿ ಸಂಗತಿಗಳು ಇಲ್ಲಿವೆ… ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಈಗ 45ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಈ ಬಾರಿಯ ಬರ್ತಡೇಗೆ ಅಪ್ಪು ಬಗ್ಗೆ ನಿಮಗೆ ಗೊತ್ತಿಲ್ಲದ ಕೆಲವು ಸ್ವಾರಸ್ಯಕರವಾದ ಕುತೂಹಲಕಾರಿ ಸಂಗತಿಗಳು ಇಲ್ಲಿವೆ ನೋಡಿ.

puneeth rajkumar 45th birthday special ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ 45ನೇ ಹುಟ್ಟುಹಬ್ಬ: ಪುನೀತ್ ಬಗೆಗಿನ ಕುತೂಹಲಕಾರಿ ಸಂಗತಿಗಳು

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಬಗೆಗಿನ ಕುತೂಹಲಕಾರಿ ಸಂಗತಿಗಳು ಇಲ್ಲಿವೆ… ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಈಗ 45ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಈ ಬಾರಿಯ ಬರ್ತಡೇಗೆ ಅಪ್ಪು ಬಗ್ಗೆ ನಿಮಗೆ ಗೊತ್ತಿಲ್ಲದ ಕೆಲವು ಸ್ವಾರಸ್ಯಕರವಾದ ಕುತೂಹಲಕಾರಿ ಸಂಗತಿಗಳು ಇಲ್ಲಿವೆ ನೋಡಿ.

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು