ನಾಯಕತ್ವ ಗಟ್ಟಿಮಾಡಿಕೊಳ್ಳಲು ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್!
ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ವಿಚಾರ ಕೋಲಾಹಲವನ್ನೇ ಸೃಷ್ಟಿಸಿದೆ. ಸಿಎಂ ಸ್ಥಾನ ಬೇಕೇ ಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಪಟ್ಟು ಹಿಡಿದಿದ್ದಾರೆ. ಈ ಸಂಬಂಧ ಈಗಾಗಲೇ ಹೈಕಮಾಂಡ್ ನಾಯಕರ ಜೊತೆ ಮಾತುಕತೆ ನಡೆಸುತ್ತಲೇ ಬಂದಿದ್ದಾರೆ. ಆದ್ರೆ, ಇದಕ್ಕೆ ಹೈಕಮಾಂಡ್ ತಲೆಕೆಡಿಸಿಕೊಂಡಂತಿಲ್ಲ. ಇನ್ನೊಂದೆಡೆ ಡಿಕೆ ಶಿವಕುಮಾರ್ ಟಕ್ಕರ್ ಕೊಡಲು ಇತ್ತ ಸಿದ್ದರಾಮಯ್ಯ ಹಾಗೂ ತಂಡ ಮೆಗಾ ತಂತ್ರಗಾರಿಗೆ ಮಾಡುತ್ತಿದ್ದು. ಇತಿಹಾಸದಲ್ಲೇ ಮೊದಲು ಬರೋಬ್ಬರಿ ನಾಲ್ಕು ಬಾರಿ ಗುಪ್ತಚರ ಮುಖ್ಯಸ್ಥರ ಬದಲಾವಣೆ ಮಾಡಲಾಗಿದೆ.
ಬೆಂಗಳೂರು (ಏಪ್ರಿಲ್.30): ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ವಿಚಾರ ಕೋಲಾಹಲವನ್ನೇ ಸೃಷ್ಟಿಸಿದೆ. ಸಿಎಂ ಸ್ಥಾನ ಬೇಕೇ ಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಪಟ್ಟು ಹಿಡಿದಿದ್ದಾರೆ. ಈ ಸಂಬಂಧ ಈಗಾಗಲೇ ಹೈಕಮಾಂಡ್ ನಾಯಕರ ಜೊತೆ ಮಾತುಕತೆ ನಡೆಸುತ್ತಲೇ ಬಂದಿದ್ದಾರೆ. ಆದ್ರೆ, ಇದಕ್ಕೆ ಹೈಕಮಾಂಡ್ ತಲೆಕೆಡಿಸಿಕೊಂಡಂತಿಲ್ಲ. ಇನ್ನೊಂದೆಡೆ ಡಿಕೆ ಶಿವಕುಮಾರ್ ಟಕ್ಕರ್ ಕೊಡಲು ಇತ್ತ ಸಿದ್ದರಾಮಯ್ಯ ಹಾಗೂ ತಂಡ ಮೆಗಾ ತಂತ್ರಗಾರಿಗೆ ಮಾಡುತ್ತಿದ್ದು. ಇತಿಹಾಸದಲ್ಲೇ ಮೊದಲು ಬರೋಬ್ಬರಿ ನಾಲ್ಕು ಬಾರಿ ಗುಪ್ತಚರ ಮುಖ್ಯಸ್ಥರ ಬದಲಾವಣೆ ಮಾಡಲಾಗಿದೆ. ಗುಪ್ತಚರ ಮುಖ್ಯಸ್ಥರ ಬದಲಾವಣೆ ಮೂಲಕ ತಂತ್ರ ಹೆಣೆದಿದ್ದಾರೆ.
ಇದನ್ನೂ ನೋಡಿ: ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ದೆಹಲಿಯಲ್ಲಿ ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್ ಪ್ಲೇ!
Loading...
Unable to load recommendations.
Follow Us
