AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದಿಪುರುಷ್ ಪ್ರೀ ರಿಲೀಸ್ ವೇದಿಕೆಗೆ ಬಾಹುಬಲಿಯಂತೆ ಎಂಟ್ರಿ ಕೊಟ್ಟ ಪ್ರಭಾಸ್

ಆದಿಪುರುಷ್ ಪ್ರೀ ರಿಲೀಸ್ ವೇದಿಕೆಗೆ ಬಾಹುಬಲಿಯಂತೆ ಎಂಟ್ರಿ ಕೊಟ್ಟ ಪ್ರಭಾಸ್

ಮಂಜುನಾಥ ಸಿ.
|

Updated on:Jun 06, 2023 | 11:56 PM

Share

Prabhas Entry: ತಿರುಪತಿಯಲ್ಲಿ ನಡೆದ ಆದಿಪುರುಷ್ ಸಿನಿಮಾ ಪ್ರೀ ರಿಲೀಸ್ ಇವೆಂಟ್​ಗೆ ಪ್ರಭಾಸ್ ಎಂಟ್ರಿ ಹೀಗಿತ್ತು...

ಪ್ರಭಾಸ್ (Prabhas) ನಟನೆಯ ಆದಿಪುರುಷ್ ಸಿನಿಮಾ ಬಿಡುಗಡೆಗೆ ತಯಾರಾಗಿದ್ದು, ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮ ಜೂನ್ 6 ರಂದು ಬಹು ಅದ್ಧೂರಿಯಾಗಿ ತಿರುಪತಿಯಲ್ಲಿ ನಡೆಯಿತು. ಹೆಚ್ಚುವರಿ ಅತಿಥಿಗಳಿಲ್ಲದೆ ಆದಿಪುರುಷ್ ಸಿನಿಮಾ ತಂಡದವರು ಮಾತ್ರವೇ ಪಾಲ್ಗೊಂಡಿದ್ದ ಈ ಇವೆಂಟ್​ಗೆ ಪ್ರಭಾಸ್ ತಡವಾಗಿ ಎಂಟ್ರಿ ನೀಡಿದರಾದರೂ ಸಖತ್ ಖಡಕ್ ಆಗಿ ಎಂಟ್ರಿ ಕೊಟ್ಟರು. ಸುಮಾರು ನಾಲ್ಕೈದು ಗಂಟೆಗಳಿಂದಲೂ ಪ್ರಭಾಸ್​ಗಾಗಿ ಕಾಯುತ್ತಿದ್ದ ಅಭಿಮಾನಿಗಳು ಪ್ರಭಾಸ್ ಅನ್ನು ಕಂಡ ಕೂಡಲೇ ಹೋ ಎಂದು ಘೋಷಣೆಗಳನ್ನು ಹಾಕಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jun 06, 2023 11:55 PM

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More