‘ಮೊದಲ ಬಾಲ್​​ನಲ್ಲೇ ಸೂರ್ಯವಂಶಿ ವಿಕೆಟ್​​ನ ತೆಗೆಯಬೇಕು ಅಂದುಕೊಂಡಿದ್ದೆ’; ಪ್ರಫುಲ್ ಹಿಂಗೆ

Updated on: Apr 14, 2026 | 8:55 AM

ಸನ್​​ ರೈಸರ್ಸ್ ಹೈದರಾಬಾದ್ ತಂಡದ ಪರ ಆಡಿದೆ ಪ್ರಫುಲ್ ಹಿಂಗೆ ಅವರು ದಾಖಲೆ ಬರೆದಿದ್ದಾರೆ. ಮೊದಲ ಪಂದ್ಯದಲ್ಲೇ ಅವರು ನಾಲ್ಕು ವಿಕೆಟ್ ಕಿತ್ತು ಗಮನ ಸೆಳೆದಿದ್ದಾರೆ. ಅವರು ನಾಗಪುರದವರು. ಅವರು ಪ್ಲ್ಯಾನ್ ಯಾವ ರೀತಿಯಲ್ಲಿ ಇತ್ತು ಎಂಬುದನ್ನು ವಿವರಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಪ್ರಫುಲ್ ಹಿಂಗೆ ಅವರು ಮೊದಲ ಪಂದ್ಯದಲ್ಲೇ ಗಮನ ಸೆಳೆದಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್‌ ತಂಡದ ಪರ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ ಪ್ರಫುಲ್ ಹಿಂಗೆ ನಾಲ್ಕು ವಿಕೆಟ್ ಪಡೆದಿದ್ದಾರೆ. ಅವರು ಮೊದಲ ಓವರ್​​ನಲ್ಲೇ ಮೂರು ವಿಕೆಟ್ ಕಿತ್ತು ದಾಖಲೆ ಬರೆದಿದ್ದಾರೆ. ಅವರು ನಾಗ್ಪುರದವರು. ಅವರು ಮೊದಲ ಪಂದ್ಯದ್ಲೇ ಗಮನ ಸೆಳೆದಿದ್ದಾರೆ.

‘ಮೊದಲ ಪಂದ್ಯ ಆಡಿದರೆ ನಾನು ನಾಲ್ಕು ವಿಕೆಟ್ ತೆಗೆಯುತ್ತೇನೆ ಎಂದು ಮೊದಲೇ ಅಂದುಕೊಂಡಿದ್ದೆ. ವೈಭವ್ ಅವರನ್ನು ಮೊದಲ ಬಾಲ್​​ನಲ್ಲೇ ಔಟ್ ಮಾಡ್ತೀನಿ ಎಂದು ಮೊದಲೇ ಅಂದುಕೊಂಡಿದ್ದೆ’ ಎಂದು ಪ್ರಫುಲ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Apr 14, 2026 08:50 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More