ರಿಷಬ್ ಶೆಟ್ಟಿ, ಪ್ರಗತಿ ಶೆಟ್ಟಿ ದಂಪತಿಯ ಮಗಳು ರಾಧ್ಯಾ ಬರ್ತ್ಡೇ ವಿಡಿಯೋ ನೋಡಿ..
ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ದಂಪತಿಯ ಪುತ್ರಿ ರಾಧ್ಯಾ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗಿದೆ. ಈ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಸಿನಿಮಾ ಕೆಲಸಗಳ ನಡುವೆ ಬಿಡುವು ಮಾಡಿಕೊಂಡು ಮಗಳ ಹುಟ್ಟುಹಬ್ಬವನ್ನು ಆಚರಿಸಲಾಗಿದೆ. ವಿಡಿಯೋ ಇಲ್ಲಿದೆ ನೋಡಿ..
ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ದಂಪತಿಯ ಪುತ್ರಿ ರಾಧ್ಯಾ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗಿದೆ. ಈ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ರಿಷಬ್ ಶೆಟ್ಟಿ (Rishab Shetty) ಅವರು ಸಿನಿಮಾದ ಕೆಲಸಗಳಲ್ಲಿ ಎಷ್ಟೇ ಬ್ಯುಸಿ ಆಗಿದ್ದರೂ ಕೂಡ ಕುಟುಂಬಕ್ಕೆ ಸಮಯ ನೀಡುತ್ತಾರೆ. ಮಕ್ಕಳ ಹುಟ್ಟುಹಬ್ಬವನ್ನು ಅವರು ಸಂಭ್ರಮದಿಂದ ಆಚರಿಸುತ್ತಾರೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾದ ದೊಡ್ಡ ಯಶಸ್ಸಿನ ಬಳಿಕ ಅವರಿಗೆ ಇನ್ನಷ್ಟು ಬೇಡಿಕೆ ಹೆಚ್ಚಿದೆ. ಹೊಸ ಸಿನಿಮಾದ ಕೆಲಸಗಳತ್ತ ಅವರು ಗಮನ ಹರಿಸಿದ್ದಾರೆ. ಪರಭಾಷೆಯಿಂದಲೂ ಅವರಿಗೆ ಬೇಡಿಕೆ ಬಂದಿದೆ. ಈ ಎಲ್ಲ ಕೆಲಸಗಳ ನಡುವೆ ಅವರು ಪುತ್ರಿ ರಾಧ್ಯಾ (Raadya) ಹುಟ್ಟುಹಬ್ಬವನ್ನು ಭರ್ಜರಿಯಾಗಿ ಸೆಲಬ್ರೇಟ್ ಮಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!

