ಹನುಮನ ಆಶೀರ್ವಾದದಿಂದಲೇ ರಿಷಬ್ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
Pragathi Shetty-Rishab Shetty: ‘ಜೈ ಹನುಮಾನ್’ ಸಿನಿಮಾ ಮುಹೂರ್ತದಲ್ಲಿ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಸಹ ಭಾಗಿ ಆಗಿದ್ದರು. ಮುಹೂರ್ತದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಪ್ರಗತಿ ಶೆಟ್ಟಿ, ಹನುಮಂತ ದೇವರ ಆಶೀರ್ವಾದದಿಂದಲೇ ರಿಷಬ್ ಶೆಟ್ಟಿ ಅವರು ‘ಜೈ ಹನುಮಾನ್’ ಸಿನಿಮಾ ಸಿಕ್ಕಿದೆ ಎಂದರು. ವಿಡಿಯೋ ನೋಡಿ...
ರಿಷಬ್ ಶೆಟ್ಟಿ (Rishab Shetty) ಅವರು ‘ಜೈ ಹನುಮಾನ್’ ಸಿನಿಮಾನಲ್ಲಿ ನಟಿಸಲಿದ್ದು, ಸಿನಿಮಾದ ಮುಹೂರ್ತ ಇಂದು (ಫೆಬ್ರವರಿ 22) ಆಂಜನೇಯ ಸ್ವಾಮಿಯ ಜನ್ಮ ಸ್ಥಳ ಎನ್ನಲಾಗುವ ಅಂಜನಾದ್ರಿ ಬೆಟ್ಟದಲ್ಲಿ ನಡೆದಿದೆ. ಪ್ರಶಾಂತ್ ವರ್ಮಾ ನಿರ್ದೇಶನ ಮಾಡಲಿರುವ ಈ ಸಿನಿಮಾವನ್ನು ‘ಪುಷ್ಪ’ ಖ್ಯಾತಿಯ ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡುತ್ತಿದೆ. ಮುಹೂರ್ತದಲ್ಲಿ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಸಹ ಭಾಗಿ ಆಗಿದ್ದರು. ಮುಹೂರ್ತದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಪ್ರಗತಿ ಶೆಟ್ಟಿ, ಹನುಮಂತ ದೇವರ ಆಶೀರ್ವಾದದಿಂದಲೇ ರಿಷಬ್ ಶೆಟ್ಟಿ ಅವರು ‘ಜೈ ಹನುಮಾನ್’ ಸಿನಿಮಾ ಸಿಕ್ಕಿದೆ ಎಂದರು. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Feb 22, 2026 08:43 PM
Follow Us
Latest Videos
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ

