‘ಅವರು ಸಿನಿಮಾ ನೋಡಿದ್ರೆ, ದೇವರೇ ಸಿನಿಮಾ ನೋಡಿದಷ್ಟು ಖುಷಿ ಆಗುತ್ತೆ’; ವೀರೇಂದ್ರ ಹೆಗ್ಗಡೆ ಬಗ್ಗೆ ಪ್ರಗತಿ ಶೆಟ್ಟಿ ಮಾತು

Edited By:

Updated on: Nov 03, 2022 | 12:12 PM

ರಿಷಬ್ ಹಾಗೂ ಅವರ ಪತ್ನಿ ಪ್ರಗತಿ ಶೆಟ್ಟಿ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ವೀರೇಂದ್ರ ಹೆಗ್ಗಡೆ ಜತೆ ಮಾತುಕತೆ ನಡೆಸಿದ್ದಾರೆ.

ಇತ್ತೀಚೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ (Dr. Veerendra Heggade) ಅವರು ‘ಕಾಂತಾರ’ ಚಿತ್ರವನ್ನು ನೋಡಿದ್ದರು. ಸಿನಿಮಾ ಬಗ್ಗೆ ಅವರು ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ಈಗ ರಿಷಬ್ ಹಾಗೂ ಅವರ ಪತ್ನಿ ಪ್ರಗತಿ ಶೆಟ್ಟಿ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ವೀರೇಂದ್ರ ಹೆಗ್ಗಡೆ ಜತೆ ಮಾತುಕತೆ ನಡೆಸಿದ್ದಾರೆ. ‘ಅವರು ಸಿನಿಮಾ ನೋಡಿದ್ರೆ, ದೇವರೇ ಸಿನಿಮಾ ನೋಡಿದಷ್ಟು ಖುಷಿ ಆಗ್ತದೆ’ ಎಂದಿದ್ದಾರೆ ಪ್ರಗತಿ ಶೆಟ್ಟಿ.

Published on: Nov 03, 2022 12:03 PM
Loading...
Unable to load recommendations.
Follow Us
TV9 Web

TV9 Kannada

Read More