ಜೈನ ಮುನಿ ಹತ್ಯೆ; ಖಡಕ್ ರಿಯಾಕ್ಷನ್ ಕೊಟ್ಟ ಪ್ರಹ್ಲಾದ್ ಜೋಶಿ, ಇಲ್ಲಿದೆ ನೋಡಿ
ಜೈನಮುನಿ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ‘ಹತ್ಯೆ ಕುರಿತು ಸೂಕ್ತ ತನಿಖೆಯಾಗಬೇಕು, ಆರೋಪಿಗಳ ರಕ್ಷಣೆಗೆ ಪ್ರಯತ್ನಿಸಬಾರದು ಎಂದರು.
ಹುಬ್ಬಳ್ಳಿ: ಜೈನಮುನಿ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ (Pralhad Joshi) ‘ಹತ್ಯೆ ಕುರಿತು ಸೂಕ್ತ ತನಿಖೆಯಾಗಬೇಕು, ಆರೋಪಿಗಳ ರಕ್ಷಣೆಗೆ ಪ್ರಯತ್ನಿಸಬಾರದು ಎಂದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ‘ಆರೋಪಿಗಳ ವಿರುದ್ಧ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಕೃತ್ಯ ಬೆಳಕಿಗೆ ಬಂದ ನಂತರ ರಾಜ್ಯ ಸರ್ಕಾರ ಆರೋಪಿಯನ್ನ ರಕ್ಷಣೆ ಮಾಡ್ತಿದ್ದಾರೆಂದು ಶಾಸಕ ಅಭಯ್ ಪಾಟೀಲ್ ಹೇಳಿದ್ದಾರೆ. ಸರ್ಕಾರ ತುಷ್ಟೀಕರಣ ರಾಜಕಾರಣ ಮಾಡಬಾರದು ಎಂದರು.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್ಎಸ್ ಡ್ಯಾಂಗೆ ಕಲರ್ಫುಲ್ ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ

