ಜೈನ ಮುನಿ ಹತ್ಯೆ; ಖಡಕ್ ರಿಯಾಕ್ಷನ್ ಕೊಟ್ಟ ಪ್ರಹ್ಲಾದ್ ಜೋಶಿ, ಇಲ್ಲಿದೆ ನೋಡಿ

Edited By: ಕಿರಣ್ ಹನುಮಂತ್​ ಮಾದಾರ್

Updated on: Jul 09, 2023 | 3:07 PM

ಜೈನಮುನಿ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ್​​ ಜೋಶಿ ‘ಹತ್ಯೆ ಕುರಿತು ಸೂಕ್ತ ತನಿಖೆಯಾಗಬೇಕು, ಆರೋಪಿಗಳ ರಕ್ಷಣೆಗೆ ಪ್ರಯತ್ನಿಸಬಾರದು ಎಂದರು.

ಹುಬ್ಬಳ್ಳಿ: ಜೈನಮುನಿ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ್​​ ಜೋಶಿ (Pralhad Joshi) ‘ಹತ್ಯೆ ಕುರಿತು ಸೂಕ್ತ ತನಿಖೆಯಾಗಬೇಕು, ಆರೋಪಿಗಳ ರಕ್ಷಣೆಗೆ ಪ್ರಯತ್ನಿಸಬಾರದು ಎಂದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ‘ಆರೋಪಿಗಳ ವಿರುದ್ಧ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಕೃತ್ಯ ಬೆಳಕಿಗೆ ಬಂದ ನಂತರ ರಾಜ್ಯ ಸರ್ಕಾರ ಆರೋಪಿಯನ್ನ ರಕ್ಷಣೆ ಮಾಡ್ತಿದ್ದಾರೆಂದು ಶಾಸಕ ಅಭಯ್​​ ಪಾಟೀಲ್ ಹೇಳಿದ್ದಾರೆ. ಸರ್ಕಾರ ತುಷ್ಟೀಕರಣ ರಾಜಕಾರಣ ಮಾಡಬಾರದು ಎಂದರು.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More