AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈವ್ ವಿಡಿಯೋ: ಕೂಡ್ಲಿಗಿಯಲ್ಲಿ ‘ಪ್ರಜಾಸೇವಾ ಅಭಿಯಾನ’ಕ್ಕೆ ಸಿಎಂ ಡಿಕೆ ಶಿವಕುಮಾರ್ ಚಾಲನೆ

ಲೈವ್ ವಿಡಿಯೋ: ಕೂಡ್ಲಿಗಿಯಲ್ಲಿ ‘ಪ್ರಜಾಸೇವಾ ಅಭಿಯಾನ’ಕ್ಕೆ ಸಿಎಂ ಡಿಕೆ ಶಿವಕುಮಾರ್ ಚಾಲನೆ

ವಿನಾಯಕ ಬಡಿಗೇರ್​
| Edited By: |

Updated on:Sep 05, 2026 | 12:17 PM

Share

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ‘ಪ್ರಜಾಸೇವಾ ಅಭಿಯಾನ’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚಾಲನೆ ನೀಡಿದರು. ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲು ಸಹಕಾರ’ ಎಂಬ ಉದ್ದೇಶದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮದ ನೇರ ಪ್ರಸಾರ ಇಲ್ಲಿದೆ.

ವಿಜಯನಗರ, ಸೆಪ್ಟೆಂಬರ್ 5: ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ‘ಪ್ರಜಾಸೇವಾ ಅಭಿಯಾನ’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚಾಲನೆ ನೀಡಿದರು. ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲು ಸಹಕಾರ’ ಎಂಬ ಉದ್ದೇಶದೊಂದಿಗೆ ರೂಪಿಸಿರುವ ಕಾರ್ಯಕ್ರಮಕ್ಕೆ ಭವ್ಯ ವೇದಿಕೆಯ ಮೂಲಕ ಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಹಲವು ಕಾಂಗ್ರೆಸ್ ಗಣ್ಯರು ಮುಖ್ಯಮಂತ್ರಿಗೆ ಸಾಥ್ ನೀಡಿದರು. ಕಾರ್ಯಕ್ರಮದ ಲೈವ್ ವಿಡಿಯೋ ಇಲ್ಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Sep 05, 2026 12:15 PM

Follow Us