Prajwal Devaraj: ಹೇಗಿತ್ತು ನೋಡಿ ಪ್ರಜ್ವಲ್ ದೇವರಾಜ್ ಬರ್ತ್​ಡೇ ಸಂಭ್ರಮ

Updated on: Jul 05, 2023 | 8:07 AM

ಪ್ರಜ್ವಲ್ ಅವರು ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಕೇಕ್ ಕತ್ತರಿಸಿ ಅವರು ಸಂಭ್ರಮಿಸಿದ್ದಾರೆ.

ನಟ ಪ್ರಜ್ವಲ್ ದೇವರಾಜ್ (Prajwal Devaraj) ಅವರು ಜುಲೈ 4ರಂದು ಅದ್ದೂರಿಯಾಗಿ ಬರ್ತ್​ಡೇ ಆಚರಿಸಿಕೊಂಡಿದ್ದಾರೆ. ಕೊರೊನಾ, ಪುನೀತ್ ರಾಜ್​ಕುಮಾರ್ (Puneeth Rajkumar) ನಿಧನ ಮತ್ತಿತ್ಯಾದಿ ಕಾರಣಗಳಿಂದ ಕಳೆದ ಕೆಲ ವರ್ಷಗಳಲ್ಲಿ ಅವರಿಗೆ ಅಭಿಮಾನಿಗಳ ಜೊತೆ ಬರ್ತ್​ಡೇ ಆಚರಿಸಿಕೊಳ್ಳೋಕೆ ಸಾಧ್ಯವಾಗಿರಲಿಲ್ಲ. ಈಗ ಅವರು ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಕೇಕ್ ಕತ್ತರಿಸಿ ಅವರು ಸಂಭ್ರಮಿಸಿದ್ದಾರೆ. ಪ್ರಜ್ವಲ್ ನಟನೆಯ ಹೊಸ ಸಿನಿಮಾಗಳ ಪೋಸ್ಟರ್ ಹಾಗೂ ಟೀಸರ್​ ಕೂಡ ರಿಲೀಸ್ ಆಗಿದ್ದು, ಅಭಿಮಾನಿಗಳ ಖುಷಿ ಹೆಚ್ಚಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More