ಒಂದೇ ಸಿನಿಮಾದಲ್ಲಿ ಐದು ಶೇಡ್​ನಲ್ಲಿ ಪ್ರಜ್ವಲ್ ದೇವರಾಜ್ ‘ಅಬ್ಬರ’

| Updated By: ರಾಜೇಶ್ ದುಗ್ಗುಮನೆ

Updated on: Jul 20, 2022 | 2:53 PM

ಪ್ರಜ್ವಲ್ ದೇವರಾಜ್ ಅವರು ‘ಅಬ್ಬರ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಐದು ಶೇಡ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಪೈಕಿ ಮೂರು ಶೇಡ್​ಗಳು ಪ್ರಮುಖವಾಗಿವೆಯಂತೆ.

ಪ್ರಜ್ವಲ್ ದೇವರಾಜ್ (Prajwal Devaraj)​ ಅವರು ‘ಅಬ್ಬರ’ (Abbara Movie) ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಐದು ಶೇಡ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಪೈಕಿ ಮೂರು ಶೇಡ್​ಗಳು ಪ್ರಮುಖವಾಗಿವೆಯಂತೆ. ಈ ಚಿತ್ರದ ಟೀಸರ್ ಲಾಂಚ್ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಈ ವೇಳೆ ಅವರು ಹಲವು ವಿಚಾರಗಳ ಬಗ್ಗೆ ವಿವರಣೆ ನೀಡಿದ್ದಾರೆ. ಅವರು ಸಿನಿಮಾ ಶೂಟಿಂಗ್ ಅನುಭವ ಬಿಚ್ಚಿಟ್ಟಿದ್ದಾರೆ.