ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್, ಆಡಿಯೋನಲ್ಲೇನಿದೆ ಗೊತ್ತಾ?

Edited By:

Updated on: Aug 12, 2026 | 10:08 PM

ಪ್ರಜ್ವಲ್ ರೇವಣ್ಣ ಸೆಲ್​​​​ನಲ್ಲಿ ಮೊಬೈಲ್ ಪತ್ತೆಯಾದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿ ಸಿಕ್ಕ ಮೊಬೈಲ್ ಹಾಗೂ ಪೆನ್​​​ ಡ್ರೈವ್​​​​ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಹಾಗೇ ಪ್ರಜ್ವಲ್ ಪರಿಚಿತರೊಂದಿಗೆ ಮಾತನಾಡಿದ ಆಡೀಯೋ ರೆಕಾರ್ಡ್​​​​​​​​ಗ ಸಹ ಕಂಡುಬಂದಿದೆ. ಹೌದು...ಜೈಲಿನಲ್ಲಿ ಸಿಕ್ಕ ಮೊಬೈಲ್​​​​ ಮೂಲಕ ಪ್ರಜ್ವಲ್ ರೇವಣ್ಣ ಅಪರಿಚಿತ ವ್ಯಕ್ತಿಯೊಂದಿಗಿನ ಸಂಭಾಷಣೆ ಸಿಕ್ಕಿದೆ.

ಬೆಂಗಳೂರು, (ಆಗಸ್ಟ್ 12): ಪ್ರಜ್ವಲ್ ರೇವಣ್ಣ ಸೆಲ್​​​​ನಲ್ಲಿ ಮೊಬೈಲ್ ಪತ್ತೆಯಾದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿ ಸಿಕ್ಕ ಮೊಬೈಲ್ ಹಾಗೂ ಪೆನ್​​​ ಡ್ರೈವ್​​​​ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಹಾಗೇ ಪ್ರಜ್ವಲ್ ಪರಿಚಿತರೊಂದಿಗೆ ಮಾತನಾಡಿದ ಆಡೀಯೋ ರೆಕಾರ್ಡ್​​​​​​​​ಗ ಸಹ ಕಂಡುಬಂದಿದೆ. ಹೌದು…ಜೈಲಿನಲ್ಲಿ ಸಿಕ್ಕ ಮೊಬೈಲ್​​​​ ಮೂಲಕ ಪ್ರಜ್ವಲ್ ರೇವಣ್ಣ ಅಪರಿಚಿತ ವ್ಯಕ್ತಿಯೊಂದಿಗಿನ ಸಂಭಾಷಣೆ ಸಿಕ್ಕಿದೆ. ಹೊರಗಡೆ ಬಾ, ನಾನು ಅವರಿಗೆ ಪೋನ್ ಮಾಡಿಲ್ಲ. ನೀನು ಹೇಳಿದ ಮೇಲೆ ಮೊನ್ನೆ ಮಾಡಿದ್ದೆ. ಅತ್ತುಕೊಂಡು ಕೂತ್ತಿದ್ರು ನೀನು ಪೋನ್ ಮಾಡಿಲ್ಲ. ಏನ್ ಮಾಡ್ತಿದ್ದೆ, ಎಂದು ಅಪರಿಚಿತರೊಂದಿಗೆ ಮಾತನಾಡಿದ ಪೋನ್ ಸಂಭಾಷಣೆ ಸಿಕ್ಕಿದೆ. ಆದರೆ, ಯಾರ ಜೊತೆ ಮಾತನಾಡಿದ್ದು ಎನ್ನುವುದು ಗೊತ್ತಾಗಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಸೆಲ್​​​​​​​ನಲ್ಲಿ ಸಿಕ್ಕ ಮೊಬೈಲ್, ಪೆನ್​​​​ಡ್ರೈವ್​​​​​ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ

Loading...
Unable to load recommendations.
Follow Us
ಪ್ರದೀಪ್​ ಚಿಕ್ಕಾಟಿ

ಮೂಲತಃ ಚಾಮರಾಜನಗರ ಜಿಲ್ಲೆಯವನಾಗಿದ್ದು, ಶಾಲಾ ದಿನಗಳಿಂದಲೂ ಮಾಧ್ಯಮಕ್ಕೆ ಸೇರುವ ಹಂಬಲ ಇತ್ತು. ಹೀಗಾಗಿ ಫೈರ್ ಅಂಡ್ ಸೇಫ್ಟಿ ಇಂಜಿನಿಯರಿಂಗ್ ವ್ಯಾಸಂಗ ಮಾಡಿ ಕೆಲಸಕ್ಕೆ ಸೇರಿದ್ದರು ಅ ಕೆಲಸ ಬಿಟ್ಟು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡಿದೆ. ಬಳಿಕ ಸುಮಾರು 7 ವರ್ಷ‌ದಿಂದ ಮೈಸೂರು, ಹೈದರಾಬಾದ್ ನ ಕೆಲ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಪ್ರಸ್ತುತ Tv9 ಕನ್ನಡದ ಕ್ರೈಂ ವರದಿಗಾರನಾಗಿದ್ದೇನೆ. ಓದು, ಬರಹ, ಪ್ರವಾಸ ನನ್ನಿಷ್ಟದ ಹವ್ಯಾಸಗಳು.

Read More